ಲಿಂಗಸುಗೂರು ತಾಲೂಕಿನಲ್ಲಿ ಅಬಕಾರಿ ಸಚಿವರಿಂದ ಸರ್ಕಾರಿ ಭೂಮಿ ಅತಿಕ್ರಮಣ ಆರೋಪ : ದೂರುಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಸರ್ಕಾರಿ ಭೂಮಿ ಅತಿಕ್ರಮಣ ಮಾಡಿದ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ರೈತರಿಂದ ಭೂಮಿ ಕಬಳಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರು ನೀಡಿದ್ದಾರೆ.