ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆ ಮಂದಿ ಕಟ್ಟಿಹಾಕಿ ನಗದು, ಚಿನ್ನಾಭರಣ ದರೋಡೆ
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ಬಡಾವಣೆಯ ನಿವಾಸಿ ಬಸನಗೌಡ ಮಟಮಾರಿ ಎಂಬುವವರ ಮನೆ ದರೋಡೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು.
ಸಂವಿಧಾನದ ಆಶಯಗಳು ಪ್ರತಿ ಪ್ರಜೆಗೆ ತಲುಪಬೇಕು: ಜಿಲ್ಲಾಧಿಕಾರಿ ನಿತೀಶ ಕೆ
ಶಾಸಕಿ ಕರೆಮ್ಮ ಜಿ.ನಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಹಾಯಕ ಆಯುಕ್ತ ಗಜಾನನ ಬಳೆ ಸಂವಿಧಾನ ಪೀಠಿಕೆ ಬೋಧಿಸಿದರು.
2ಎ ಮೀಸಲಾತಿಗೆ ಪಕ್ಷಾತೀತ ಹೋರಾಟಕ್ಕೆ ಸಿದ್ಧರಾಗಿ: ಜಯಮೃತ್ಯುಂಜಯ ಸ್ವಾಮೀಜಿ
ಸಿಂಧನೂರು ವಾಸವಿ ಕಲ್ಯಾಣ ಮಂಪಟದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಮಾತನಾಡಿದರು.
ಸಹಕಾರ ಸಂಘದ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಮುಖ್ಯ
ತುರ್ವಿಹಾಳದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸಭೆ ನಡೆಯಿತು.
ಒಳಮೀಸಲಾತಿ ಜಾರಿಗಾಗಿ 20ಕ್ಕೆ ಪ್ರತಿಭಟನಾ ರ್ಯಾಲಿ
ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಇದೇ ಸೆ.20 ರಂದು ಮಸ್ಕಿಯಲ್ಲಿ ಬೃಹತ್ ರ್ಯಾಲಿ
ಎಸಿ ಮಹಿಬೂಬಿ ವರ್ಗಾವಣೆ ರದ್ದಿಗೆ ಆಗ್ರಹ
ಮಸ್ಕಿಯಲ್ಲಿ ರಾಯಚೂರಿನ ಎಸಿ ಮಹಿಬೂಬಿ ವರ್ಗಾವಣೆ ಖಂಡಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ಎಸಿ ಮಹಬೂಬಿ ದಿಢೀರ್ ವರ್ಗಾವಣೆಗೆ ಖಂಡನೆ
ದೇವದುರ್ಗ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕರ್ನಾಟಕ ರೈತ ಸಂಘದ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿ ಸ್ಥಾನಿಕ ಅಧಿಕಾರಿ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
ಪ್ರಜಾಪ್ರಭುತ್ವ ದಿನಕ್ಕೆ 109 ಕಿಮೀ ಮಾನವ ಸರಪಳಿ
ರಾಯಚೂರು ಜಿಲ್ಲೆಯಲ್ಲಿ ಹಾದು ಹೋಗುತ್ತಿರುವ ಮಾನವ ಸರಪಳಿ ರಚನೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಬಿಸ್ಕೇಟ್ ವಿತರಿಸಲು ರೋಟರಿ ಸಂಸ್ಥೆಯವರು ಬಿಸ್ಕೇಟ್ ಬಾಕ್ಸ್ ಗಳನ್ನು ಜಿಲ್ಲಾಡಳಿತಕ್ಕೆ ನೀಡಿದರು.
ಮಸ್ಕಿ ಪುರಸಭೆಯಿಂದ ಬೀದಿ ನಾಯಿಗಳಿಗೆ ರೇಬೀಸ್ ಚುಚ್ಚುಮದ್ದು
ಮಸ್ಕಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಇಲ್ಲಿನ ಪುರಸಭೆ ಆಡಳಿತದಿಂದ ಬೀದಿ ನಾಯಿಗಳಿಗೆ ರೇಬೀಸ್ ಚುಚ್ಚುಮದ್ದು ನೀಡಲಾಗುತ್ತಿದೆ
ದೇವದುರ್ಗ ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕಿ ಕರೆಮ್ಮ
ಶುದ್ಧ ಕುಡಿವ ನೀರಿನ ಘಟಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಇಲಾಖೆ ಅಧಿಕಾರಿಗಳು ಹಾಗೂ ಗುತ್ತೇದಾರರು ಗುಣಮಟ್ಟದ ಕಾಮಗಾರಿಯತ್ತ ಗಮನ ಹರಿಸಬೇಕೆಂದು ಸೂಚನೆ
< previous
1
...
37
38
39
40
41
42
43
44
45
...
137
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ