ರಾಯಚೂರಿನಲ್ಲಿ ವಾರದಿಂದ ಸುರಿಯುತ್ತಿರುವ ನಿರಂತರ ಮಳೆ : ಮನೆ ಕುಸಿತ, ಜನಜೀವನ ಅಸ್ತವ್ಯಸ್ತರಾಯಚೂರು ಜಿಲ್ಲೆಯಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳು ಕುಸಿದಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.