ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಆರಂಭ ಮಂತ್ರಾಲಯದಲ್ಲಿ ರಾಯರ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಧ್ವವಜಾರೋಹಣ ನೆರವೇರಿಸುವುದರ ಮುಖಾಂತರ ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.