ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗನವಾಡಿ ಕೇಂದ್ರ, ಪ್ರೌಢ ಶಾಲೆ, ಪಿಎಚ್ಸಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
ಸಿರವಾರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು.
- ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ತುರ್ವಿಹಾಳ
ಮಸ್ಕಿ ತಾಲೂಕಿನ ಸಾನಬಾಳ್ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಚಾಲನೆ ನೀಡಿದರು
ಬೇಡಿಕೆ ಅನುಗುಣ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯ ಹೆಚ್ಚಿಸಿ: ಕೇಂದ್ರ ಸಚಿವ ವಿ.ಸೋಮಣ್ಣ
ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸ್ಥಳೀಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಭಾರತ್ ಸ್ಟೇಷನ್ ಕಾಮಗಾರಿ ಪರಿಶೀಲನೆ ನಡೆಸಿದರು
ರಾಯಚೂರಿನಲ್ಲಿ ವಾರದಿಂದ ಸುರಿಯುತ್ತಿರುವ ನಿರಂತರ ಮಳೆ : ಮನೆ ಕುಸಿತ, ಜನಜೀವನ ಅಸ್ತವ್ಯಸ್ತ
ರಾಯಚೂರು ಜಿಲ್ಲೆಯಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳು ಕುಸಿದಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆಹಾರ ಗುಣಮಟ್ಟ ತಪಾಸಣೆ: 37 ನೋಟಿಸ್, 9 ಸಾವಿರ ದಂಡ
ಆಹಾರ ಮಾರಾಟಗಾರರಿಗೆ ಆಹಾರ ಸುರಕ್ಷತೆ, ಸ್ವಚ್ಛತೆ, ಆಹಾರ ಕಲಬೆರಕೆ ಹಾಗೂ ಆಹಾರ ತಯಾರಿಕೆಯ ಬಗ್ಗೆ ಆಹಾರ ಉದ್ದಿಮೆದಾರಿಗೆ ಅರಿವು ಮೂಡಿಸುವ ಕಾರ್ಯಕ್ರಮ
ಬಿಜೆಪಿಯಿಂದ ದೇಶದಲ್ಲಿ ಸದೃಢ, ಸಮರ್ಥ ಆಡಳಿತ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್
ಬಿಜೆಪಿಯೆಂದರೇ ಒಂದು ವ್ಯವಸ್ಥೆ, ಒಂದು ಸಿದ್ಧಾಂತ, ಒಂದು ಸಂಘಟನೆ ಹಾಗೂ ಬಿಜೆಪಿಯೆಂದರೇ ಒಂದು ಚಳುವಳಿಯಾಗಿದ್ದು, ಇಂದಿನಿಂದ ಆರಂಭವಾಗಿರುವ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಪ್ರತಿಯೊಬ್ಬರು ಭಾಗವಹಿಸಿ
ಕೊನೆಯ ಶ್ರಾವಣ ಸೋಮವಾರ: ಭಕ್ತರಿಂದ ಮಲ್ಲಯ್ಯನ ದರ್ಶನ
ಶ್ರಾವಣಮಾಸದ ಕೊನೆಯ ಸೋಮವಾರ ನಿಮಿತ್ತ ಬೆಟ್ಟದ ಮೇಲಿನ ಮಲ್ಲಯ್ಯನ ವಿಗ್ರಹಕ್ಕೆ ಶಾಸಕ ಆರ್. ಬಸನಗೌಡ ತುರ್ವಿಹಾಳ ವಿಶೇಷ ಪೂಜೆ ಸಲ್ಲಿಸಿದರು.
ಸರ್ಕಾರದ ಖಜಾನೆ ಖಾಲಿ: ರಾಜ್ಯ ಅಭಿವೃದ್ಧಿ ಅಧೋಗತಿ: ಶಾಸಕ ಮಾನಪ್ಪ ವಜ್ಜಲ್
ಲಿಂಗಸುಗೂರಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಅಭಿಯಾನ, ನೂತನ ಪದಾಧಿಕಾರಿಗಳ ಪಗ್ರಹಣ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು.
ಕಾಂಗ್ರೆಸ್ ಪಾಲಾದ ಕವಿತಾಳ ಪಪಂ ಆಡಳಿತ
ಕವಿತಾಳ ಪಟ್ಟಣದ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ 8ನೇ ವಾರ್ಡ್ ಸದಸ್ಯೆ ಕಾಸೀಂಬೀ ಚಾಂದ್ ಪಾಶಾ ಮತ್ತು ಉಪಾಧ್ಯಕ್ಷರಾಗಿ 7ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಎಲಿಜಾ ಒವಣ್ಣ ಆಯ್ಕೆಯಾದರು.
ವಿಶೇಷಚೇತನರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ವಿಕಲಚೇತನರಿಗೆ ಮಾಸಿಕ ಪಿಂಚಣಿ 10ಸಾವಿರಕ್ಕೆ ಹೆಚ್ಚಿಸಬೇಕು, ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಅನುಗುಣವಾಗಿ ಉದ್ಯೋಗ ನೀಡಬೇಕು, ಉಚಿತವಾಗಿ ಸಾರಿಗೆ ಸೇವೆ ಕಲ್ಪಿಸಬೇಕು.
< previous
1
...
46
47
48
49
50
51
52
53
54
...
144
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್