ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಎಂ ವಿಶ್ವಕರ್ಮ ಯೋಜನೆ ಸದುಪಯೋಗ ಪಡೆದುಕೊಳ್ಳಿ
ರಾಯಚೂರು ನಗರದ ಆಶಾಪುರ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು.
ಕವಿತಾಳ ಕಾಲೇಜು: ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ
ಕಾಯಂ ಪ್ರಾಚಾರ್ಯ ಹುದ್ದೆ ದಶಕಗಳಿಂದ ಖಾಲಿಯಿದ್ದು ಈಗ ಪ್ರಭಾರ ಪ್ರಚಾರ್ಯರು ಸೇರಿದಂತೆ ಮೂವರು ಉಪನ್ಯಾಸಕರು, ಪ್ರಥಮ ದರ್ಜೆ ಸಹಾಯಕ ವರ್ಗವಾಣೆಯಾಗಿದ್ದಾರೆ.
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ
ಮುದಗಲ್ ಸಮೀಪದ ಕನಸಾವಿ ಗ್ರಾಮದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅಮರೇಶ ನಾಡಗೌಡ ಉದ್ಘಾಟಿಸಿದರು.
ಒಳ ಮೀಸಲಾತಿ ಜಾರಿಮಾಡದಿದ್ದರೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಯುದ್ಧ
ಮಸ್ಕಿಯ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಒಳ ಮೀಸಲಾತಿ ಜಾರಿಗಾಗಿ ಜರುಗಿದ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.
ಸಿದ್ದರಾಮಯ್ಯನವರೇ ವಚನ ಭ್ರಷ್ಟರಾಗಬೇಡಿ: ಡಾ.ಭಾಸ್ಕರ್ ಪ್ರಸಾದ್
ಮಸ್ಕಿಯಲ್ಲಿ ಒಳ ಮೀಸಲಾತಿ ಜಾರಿಗಾಗಿ ಸಮಾವೇಶದಲ್ಲಿ ದಲಿತ ಹೋರಾಟಗಾರ ಡಾ:ಭಾಸ್ಕರ್ ಪ್ರಸಾದ್ ಮಾತನಾಡಿದರು. ಜನ.
ಜಮೀನುಗಳಿಗೆ ಸಮರ್ಪಕ ನೀರು ಹರಿಸಲು ರೈತರ ಆಗ್ರಹ
ಮಾನ್ವಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಸಂಚಾರ ತಡೆ ನಡೆಸಿ ಟಿಎಲ್ಬಿಸಿ ಕೆಳಭಾಗಕ್ಕೆ ನೀರು ಹರಿಸಲು ಆಗ್ರಹಿಸಲಾಯಿತು.
ಸಿಂಧನೂರು ದಸರಾ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ
ಸಿಂಧನೂರಿನ ಸಕ್ರ್ಯೂಟ್ ಹೌಸ್‌ನಲ್ಲಿ ನಡೆದ ಸರ್ವ ಪಕ್ಷಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು.
ಹೂಗಾರ ಮಾದಯ್ಯರ ತತ್ವಗಳ ಪಾಲಿಸಿ: ಅರುಣಕುಮಾರ
ಮಾನ್ವಿ ಪಟ್ಟಣದ ಉದ್ಬವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಾಯಕಯೋಗಿ ಶರಣ ಹೂಗಾರ ಮಾದಯ್ಯರ ಜಯಂತಿ ಕಾರ್ಯಕ್ರಮ ನಡೆಯಿತು.
ಅಮರಜ್ಞಾನಪೀಠದಿಂದ ತತ್ವಪದ ಸಾಹಿತ್ಯ, ಭಜನೆ, ಹಾಡಿಗೆ ಹೊಸ ದಿಕ್ಕು
ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸಂಘ-ಸಂಸ್ಥೆಗಳೂ ಆಧುನಿಕ ಸಂಗೀತದ ಭರಾಟೆಯಲ್ಲಿ ದೇಶಿಯವಾಗಿ ಇರುವ ಅದ್ಭುತ ಕಲಾವಿದರ ಮರೆತಿವೆ.
ಮಹ್ಮದ್ ಪೈಗಂಬರ್‌ರ ಆದರ್ಶ ಪಾಲಿಸಿ: ಮೌಲಾನಾ ಸಾಧಿಕ್
ಧರ್ಮಗ್ರಂಥ ಪಠಣ ಸೇರಿದಂತೆ ಅನೇಕ ಸಾತ್ವಿಕ ಸಂಗತಿಗಳನ್ನು ಪೈಗಂಬರ್‌ರು ಜಗತ್ತಿಗೆ ಸಾರಿದ್ದು ಆದರ್ಶ ವ್ಯಕ್ತಿಗಳಾಗಿ ಮನುಕುಲದಲ್ಲಿ ಜೀವಿಸಬೇಕು
< previous
1
...
47
48
49
50
51
52
53
54
55
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ