ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಸ್ಪೋಟ
ಹಾಲಿ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಕೂಡ ಬಹಿರಂಗವಾಗಿಯೇ ಜೆಡಿಎಸ್ ಪರ ಮತ ಹಾಕಿಸಿದ್ದು, ಪಕ್ಷ ವಿರೋಧಿಗಳಿಗೆ ಮಣೆ ಹಾಕಲಾಗುತ್ತದೆ ಎಂದು ಕಾರ್ಯಕರ್ತರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಜರುಗಿದೆ.
ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಹಲವು ಯೋಜನೆಗಳ ಜಾರಿ
ಕವಿತಾಳ ಪಟ್ಟಣದ ಬಾಲಕಿಯರ ಸಾರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.
ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
ಸಿಂಧನೂರಿನ ನಗರಸಭೆ ಕಚೇರಿಯ ಮುಂದೆ ಹಮಾಲಿ ಕಾರ್ಮಿಕರ ಫೆಡರೇಶನ್ ತಾಲೂಕು ಘಟಕದಿಂದ ಪ್ರತಿಭಟಿಸಿ ಶಾಸಕ ಬಾದರ್ಲಿಗೆ ಮನವಿ ಸಲ್ಲಿಸಲಾಯಿತು.
ಅಬಕಾರಿ ಸಚಿವರ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಬೃಹತ್ ಧರಣಿ
ಲಿಂಗಸುಗೂರು ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಮುಂದೆ ಕರ್ನಾಟಕ ರೈತ ಸಂಘ(ಎಐಕೆಕೆಎಸ್)ದಿಂದ ಧರಣಿ ನಡೆಸಿದರು.
ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಮಹತ್ವದ್ದು
ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಪೌರ ಕಾರ್ಮಿಕರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಸರ್ಕಾರಿ ನೌಕರರು ದಕ್ಷ ಆಡಳಿತ ನೀಡಿ ಸರ್ಕಾರಕ್ಕೆ ಹೆಸರು ತನ್ನಿ: ಡಾ.ಮಲ್ಲಪ್ಪ ಯರಗೋಳ
ಸರ್ಕಾರಿ ನೌಕರರು ದಕ್ಷ ಆಡಳಿತ ನೀಡಿ ಸರ್ಕಾರಕ್ಕೆ ಹೆಸರು ತರುವ ಕೆಲಸ ಮಾಡಬೇಕಾಗಿದೆ. ವಿವಿಧ ಇಲಾಖೆ ಕಾರ್ಯಕ್ರಮ ಜಾರಿಗೆ ತರಲು ನೌಕರರು ಶ್ರಮಿಸುತ್ತಿದ್ದಾರೆ
ಪಪ್ಪಾಯಿ ಬೆಳೆನಾಶ ಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಆಗ್ರಹ
ಸಾಗುವಳಿ ಜಮೀನಿನಲ್ಲಿ ಪಪ್ಪಾಯಿ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶ ಪಡಿಸಿದ್ದು ಹಾಗೂ ತಾಲೂಕಿನ ಅರಣ್ಯ ಭೂಮಿ ಖಾಸಗಿವರು ಪಾಲಾಗುತ್ತಿದನ್ನು ರಕ್ಷಿಸಬೇಕೆಂದು ಒತ್ತಾಯ
ಮಕ್ಕಳಿಗೆ ಸಂಸ್ಕಾರ ಕಲಿಸಿ: ವೆಂಕಟರಾವ್ ನಾಡಗೌಡ
ಬಾಲ್ಯದಿಂದಲೇ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯಗಳನ್ನು ಶಿಕ್ಷಕರು ಕಲಿಸಬೇಕು ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ಮಹಿಳೆ-ಮಕ್ಕಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ರಾಯಚೂರು ಡಿಸಿ ಕಚೇರಿ ಎದುರು ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಬಕಾರಿ ಸಚಿವರ ಕಾರ್ಖಾನೆಗೆ ಭೂ ಕಬಳಿಕೆ ದೂರು: ಅಳತೆ
ಲಿಂಗಸುಗೂರು ತಾಲೂಕಿನ ಆರ್.ಬಿ.ಶುಗರ್ ಲಿಮಿಟೆಡ್ ಕಂಪನಿ ಭೂ ಹಾಗೂ ರೈತರ ಭೂಮಿ ಅಳೆತೆ ಸರ್ವೇಯನ್ನು ಕಂದಾಯ, ಅರಣ್ಯ, ಭೂಮಾಪನ ಇಲಾಖೆ ಅಧಿಕಾರಿಗಳು ಮಾಡಿದರು.
< previous
1
...
49
50
51
52
53
54
55
56
57
...
152
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ