ಬಸವಸಾಗರ ಅಣೆಕಟ್ಟೆಯಿಂದ ಕೃಷ್ಣಾನದಿಗೆ 2 ಲಕ್ಷ ಕ್ಯುಸೆಕ್ ನೀರುಕೃಷ್ಣಾನದಿಯಲ್ಲಿ ಪ್ರವಾಹ ಮೊದಲೆ ನಡುಗಡ್ಡೆ ಗ್ರಾಮಗಳಾದ ಜಲದುರ್ಗ, ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ಗ್ರಾಮಗಳಿಗೆ ಆಹಾರ ಇಲಾಖೆಯಿಂದ ದವಸ ದಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗಿದೆ. ನಡುಗಡ್ಡೆ ಗ್ರಾಮಗಳಿಗೆ ಹೆಚ್ಚಿನ ಸಾರಿಗೆ ಬಸ್ಗಳ ವ್ಯವಸ್ಥೆ ಮಾಡಲಾಗುವುದೆಂದು ತಾಲೂಕು ಆಡಳಿತ ಸ್ಪಷ್ಟಪಡಿಸಿದೆ.