ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷ್ಣಾನದಿಗೆ ಹೆಚ್ಚಿನ ನೀರು: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ
ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು
ರೈತರ, ಕೃಷಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಸಮೀಪದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುವರಿ ನೀರು: ಸುರಕ್ಷಿತ ಕ್ರಮ ಪಾಲಿಸಿ
ದೇವದುರ್ಗ ತಾಲೂಕಿನ ಕೊಪ್ಪರ, ಯಾಟಗಲ್, ಗೂಗಲ್, ಇಟಗಿ ಸೇರಿ ಅನೇಕ ಗ್ರಾಮಗಳಿಗೆ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ಪ್ರವಾಹದ ಜಾಗೃತಿ ಮೂಡಿಸಿದರು.
ಏಮ್ಸ್ ಹೋರಾಟ ನಿಯೋಗದಿಂದ ಕೇಂದ್ರ ಸಚಿವ ಎಚ್ಡಿಕೆಗೆ ಮನವಿ
ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಲ್ಲಿ ಕೇಂದ್ರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ರಾಯಚೂರಿನಲ್ಲಿ ಪ್ರತಿಭಟನಾ ಮೆರವಣಿಗೆ, ಸಮಾವೇಶ ನಡೆಸಲಾಯಿತು. ಸಂಸದ ಜಿ.ಕುಮಾರ ನಾಯಕಗೆ ಮನವಿ. ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರದಲ್ಲಿ ಹೋರಾಟ ನಡೆಸಲಾಯಿತು.
ಮುದಗಲ್ ಮೊಹರಂ: ಹರಿದು ಬಂದ ಭಕ್ತ ಸಾಗರ
ಕಿಲ್ಲಾದಲ್ಲಿರುವ ಹುಸೇನ್ ಪಾಷಾ, ಮೇಗಳಪೇಟೆಯ ಹಸನ್ ಪಾಷಾ ದರ್ಗಾದಲ್ಲಿ ಖತಲ್ ರಾತ್ರಿ ನಿಮಿತ್ತ ಭಕ್ತರ ದಂಡು ಆಗಮನ. ಭಕ್ತನೋರ್ವ 101 ಕಾಯಿಯನ್ನು ಹುಸೇನಿ ಆಲಂ ಮುಂದೆ ಒಡೆದು ತನ್ನ ಹರಕೆ ತೀರಿಸಿರುವುದು ಕಂಡು ಬಂದಿತು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ
ಮುಂಗಾರು ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾ ಅಂತರ್ ಇಲಾಖೆಗಳ ಸಮನ್ವಯ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಿಸಿ ನಿತೀಶ್ ಕೆ.ಸೂಚನೆ ನೀಡಿದರು.
ಶೈಕ್ಷಣಿಕ, ಆರ್ಥಿಕ ಸದೃಢತೆಯಿಂದ ಸಮಾಜ ಅಭಿವೃದ್ಧಿ
ಮಸ್ಕಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮಸ್ಕಿ ತಾಲೂಕು ಘಟಕದ ಅಧ್ಯಕ್ಷರಾಗಿ ವೀರೇಶ್ ಸೌದಿ ಅವರನ್ನು ಆಯ್ಕೆ ಮಾಡಲಾಯಿತು.
ಹಟ್ಟಿ ಚಿನ್ನದ ಭೂಕುಸಿತಕ್ಕೆ ಕಾರ್ಮಿಕ ಬಲಿ
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಚಿನ್ನದ ಅದಿರು ಕಲ್ಲು ಬಿದ್ದು ಸಾವನಪ್ಪಿರ ಕಾರ್ಮಿಕ ಮೌನೇಶ.
ಭೂ-ವಸತಿ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ಕೆಆರೆಸ್-ಎಐಕೆಕೆಎಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
52
53
54
55
56
57
58
59
60
...
137
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು