ಮುದಗಲ್ ಮೊಹರಂಗೆ ಅಗತ್ಯ ಸೌಲಭ್ಯ ಒದಗಿಸಿಐತಿಹಾಸಿಕ ಮುದಗಲ್ ಮೊಹರಂನಲ್ಲಿ ಪುರಸಭೆಯಿಂದ ಕುಡಿವ ನೀರಿನ, ಸ್ವಚ್ಛತೆ, ಪಾಗಿಂಗ್ ವ್ಯವಸ್ಥೆ, ಬೀದಿ ದೀಪ, ವಿದ್ಯುತ್, ವೈದ್ಯಕೀಯ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕೆಂದು ಪುರಸಭೆಯ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಅವಿನಾಶ ಶಿಂಧೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಆದೇಶಿಸಿದರು.