ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂತೆಕೆಲ್ಲೂರ ರಾಜೇಶ್ವರಿಗೆ ರಾಜ್ಯಪಾಲರಿಂದ ಸನ್ಮಾನ
ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸಂಸ್ಕೃತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತೆಕೆಲ್ಲೂರು ಗ್ರಾಮದ ಕುಮಾರಿ ರಾಜೇಶ್ವರಿ ಮಹಾಂತಿನಮಠಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಸನ್ಮಾನಿಸಿ ಗೌರವಿಸಿದರು.
ಮಾದಕ ವಸ್ತುಗಳ ಸೇವನೆ ಆರೋಗ್ಯಕ್ಕೆ ಹಾನಿಕರ: ನ್ಯಾ.ಸಿದ್ದರಾಮಪ್ಪ
ರಾಯಚೂರು ನಗರದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು.
ರಬ್ಬಣಕಲ್ ಕೆರೆ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಹಂಪಯ್ಯ ನಾಯಕ
ಮಾನ್ವಿ ತಾಲೂಕಿನ ರಬ್ಬಣಕಲ್ ಗ್ರಾಮದಲ್ಲಿರುವ ಕುಡಿಯುವ ನೀರಿನ ಕೆರೆಗೆ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಮಾನ್ವಿಯಲ್ಲಿ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಪ್ರತಿಭಟನೆ
ಮಾನ್ವಿ ಪಟ್ಟಣದಲ್ಲಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ರಾಯಚೂರು: ಗಬ್ಬೂರಿಗೆ ಶೈಕ್ಷಣಿಕ ಸೌಲಭ್ಯ ಕಲ್ಪಿಸಿ
ದೇವದುರ್ಗ ಗಬ್ಬೂರ ಗ್ರಾಮಕ್ಕೆ ಆಗಮಿಸಿದ್ದ ಶಾಸಕಿ ಕರೆಮ್ಮ ಜಿ.ನಾಯಕರಿಗೆ ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಬಿತ್ತನೆ ಬೀಜ, ರಸಗೊಬ್ಬರ, ಸಮಸ್ಯೆಯಾಗದಿರಲಿ: ಬಸನಗೌಡ ದದ್ದಲ್
ಖಾಸಗಿ ರಸ ಗೊಬ್ಬರ ಅಂಗಡಿಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ರಾಯಚೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಪಂ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಬಸನಗೌಡ ದದ್ದಲ್ ಸೂಚನೆ ನೀಡಿದರು.
ತುರ್ತು ಪರಿಸ್ಥಿತಿಯ ಕರಾಳ ದಿನ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
ಮಾನ್ವಿ, ಸಿಂಧನೂರಿನಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಆದ್ದರಿಂದ ಸಂಸದ ರಾಹುಲ್ ಗಾಂಧಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ವಿಪ ಚುನಾವಣೆ: ಬಾದರ್ಲಿಗೆ ಬಿ ಫಾರಂ ನೀಡಿದ ಡಿಕೆಶಿ
ಸಿಂಧನೂರಿನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಿದರು.
ವೇಗದೂತ ಬಸ್ ನಿಲ್ಲಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಮಾನ್ವಿ ತಾಲೂಕಿನ ರಾಯಚೂರು ರಸ್ತೆಯಲ್ಲಿನ ಕಪಗಲ್ ಗ್ರಾಮದಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಾಮಕ್ಕೆ ವೇಗದೂತ ಬಸ್ ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಲಾಯಿತು.
ಮೀಸಲು ಕ್ಷೇತ್ರದಲ್ಲಿ ದಲಿತರಿಗೆ ಸೂಕ್ತ ಸೌಕರ್ಯ ಒದಗಿಸಿ
ಕೆಡಿಪಿ ಸಭೆಗೆ ದಸಸಂ ಮುತ್ತಿಗೆ । ಹನುಮಂತಪ್ಪ ವೆಂಕಾಟಪುರ ನೇತೃತ್ವದಲ್ಲಿ ಪ್ರತಿಭಟನೆ
< previous
1
...
56
57
58
59
60
61
62
63
64
...
137
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು