• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಕಾರ್ಡ್ ಬ್ಯಾಂಕ್ ಸೇರಿ 5 ಕಡೆ ಸರಣಿ ಕಳ್ಳತನ
ಸಿಂಧನೂರು ಡಿವೈಎಸ್ಪಿ ಬಿ.ಎಸ್.ತಳವಾರ ಅವರು ಶುಕ್ರವಾರ ಬೆಳಿಗ್ಗೆ ಕಳ್ಳತನ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
18 ರಿಂದ ರಾಯರ 353ನೇ ಆರಾಧನಾ ಮಹೋತ್ಸವ: ಸುಬುಧೇಂದ್ರ ತೀರ್ಥರು
ಆ.24ರವರೆಗೆ ಆಯೋಜನೆ, ಸಿಎಂ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಗಣ್ಯರ ಆಗಮನ. ಆರಾಧನಾ ಮಹೋತ್ಸವದಲ್ಲಿ ಪ್ರತಿವರ್ಷದಂತೆ ಮಠದಿಂದ ಪ್ರದಾನ ಮಾಡುವ ಶ್ರೀರಾಘವೇಂದ್ರ ಅನುಗ್ರಹ ಪ್ರಶಸ್ತಿಯನ್ನು ಈ ಬಾರಿಯೂ ನೀಡಲಾಗುವುದು.
ಕನ್ನಡ ಅನುಷ್ಠಾನಕ್ಕೆ ಪ್ರಮಾಣಿಕ ಪ್ರಯತ್ನ ಮಾಡಿ
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಅಂಗಾಂಗ ದಾನಗಳಿಂದ ಜೀವ ಉಳಿಸಲು ಸಾಧ್ಯ
ಸಿಂಧನೂರಿನ ಸನ್ರೈಸ್ ನರ್ಸಿಂಗ್ ಕಾಲೇಜಿನಲ್ಲಿ ಮಂಗಳವಾರ ವಿಶ್ವ ಅಂಗಾಂಗ ದಾನ ದಿನಾಚರಣೆಯನ್ನು ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಕೂಡಲೇ ಬೇಸಿಗೆ ಸಂಭಾವನೆ ನೀಡಿ
:ಸಿಂಧನೂರು ತಾಪಂ ಕಚೇರಿ ಎದುರು ಮಂಗಳವಾರ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ (ಸಿಐಟಿಯು) ತಾಲೂಕು ಸಮಿತಿಯ ಗೌರವಾಧ್ಯಕ್ಷ ಶೇಕ್ಷಾಖಾದ್ರಿ ಮಾತನಾಡಿದರು.
ಬೆಂಡೋಣಿಯಲ್ಲಿ ಯಂತ್ರದಿಂದ ಭತ್ತದ ನಾಟಿ
ಲಿಂಗಸುಗೂರು ತಾಲೂಕಿನ ಬೆಂಡೋಣಿಯಲ್ಲಿ ಯಂತ್ರದಿಂದ ಭತ್ತದ ನಾಟಿ ಮಾಡುತ್ತಿರುವ ರೈತರು.
ಕಟಾಚಾರಕ್ಕೆ ಬಂದು ಹೋದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಕನ್ನಡಪರ ಸಂಘಟನೆಗಳೊಂದಿಗೆ ನಡೆಸಿದ ಸಮಾಲೋಚನ ಸಭೆಯಲ್ಲಿ ಬೆರಳೆಣಿಕೆಯಷ್ಟು ಮಂದಿ ಹಾಜರಾಗಿರುವುದು.
ಸಾರ್ವಜನಿಕರು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಿ: ಶಾಸಕ ಆರ್.ಬಸನಗೌಡ ತುರ್ವಿಹಾಳ
ಹೈಟೆಕ್ ಗ್ರಂಥಾಲಯದಿಂದ ಸ್ಥಳೀಯ ಓದುಗರ ಕನಸು ನನಸಾಗಿದೆ. ಗ್ರಂಥಾಲಯ ಕಟ್ಟಡದಲ್ಲಿ ಉತ್ತಮ ಪುಸ್ತಕ ಲಭ್ಯವಿದೆ.
ಕೃಷಿ ಸಂಶೋಧನೆಗಳು ರೈತರಿಗೆ ಸಹಕರಿಸುವಂತಾಗಲಿ: ಕುಲಪತಿ ಡಾ.ಪಿ.ಎಲ್.ಪಾಟೀಲ್
ರಾಯಚೂರಿನ ಕೃಷಿ ವಿವಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ 4ನೇ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ್ ಚಾಲನೆ ನೀಡಿದರು.
ಅಂಬಾಮಠದ ಬಾಲಮಂದಿರದಲ್ಲಿ ಶ್ರೀದೇವಿ ಪ್ರತಿಷ್ಠಾಪನೆ
ಶಾಸಕ ಹಂಪನಗೌಡ ಬಾದರ್ಲಿ ದೇವಸ್ಥಾನದ ನೂತನ ಕಟ್ಟಡದ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ ಹಾಗೂ ನಾಡಿನ ಜನತೆಗೆ ಅಂಬಾದೇವಿಯ ಆಶೀರ್ವಾದ ಇರಲಿ. ತಾಲೂಕು ಸುಭಿಕ್ಷೆಯಾಗಿರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved