ಅಂಗನವಾಡಿ ಕೇಂದ್ರಗಳಲ್ಲೆ ಎಲ್ಕೆಜಿ, ಯುಕೆಜಿ ತರಗತಿ ಮುಂದುವರಿಸಿಶಾಸಕ ಬಾದರ್ಲಿ ನಿವಾಸದ ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನಾ ಧರಣಿ. ನೂರಾರು ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಮೆರವಣಿಗೆ ಮೂಲಕ ಮಹಾತ್ಮ ಗಾಂಧಿ ವೃತ್ತ, ಸಾರ್ವಜನಿಕ ಆಸ್ಪತ್ರೆ ರಸ್ತೆ, ಕನಕದಾಸ ವೃತ್ತ, ಕಿತ್ತೂರುರಾಣಿ ಚೆನ್ನಮ್ಮ ವೃತ್ತದ ಮೂಲಕ ಶಾಸಕರ ನಿವಾಸಕ್ಕೆ ತೆರಳಿ ಕುಳಿತು ಘೋಷಣೆ ಕೂಗಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ.