ಕುಡಿಯುವ ನೀರಿನ ಸಮಸ್ಯೆ ಶೀಘ್ರ ಪರಿಹರಿಸಲು ಒತ್ತಾಯಸಿಂಧನೂರಿನ ವಿವಿಧ ವಾರ್ಡ್ಗಳ ನಿವಾಸಿಗಳಿಂದ ಖಾಲಿ ಕೊಡಗಳೊಂದಿಗೆ ಬೃಹತ್ ಮೆರವಣಿಗೆ, ನಗರದ ಬಸವ ಸರ್ಕಲ್ನಿಂದ ಬಸ್ ನಿಲ್ದಾಣ, ಗಾಂಧಿ ಸರ್ಕಲ್, ಕನಕದಾಸ ಸರ್ಕಲ್ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಮೂಲಕ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ನಗರಸಭೆಗೆ ಮುತ್ತಿಗೆ ಹಾಕಲು ಯತ್ನ.