ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ಜ್ವರದ ಜಾಗೃತಿ ಇರಲಿ: ಡಾ.ಕಾಟ್ವಾ
ಸಿಂಧನೂರಿನಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಾಗೂ ಜನಜಾಗೃತಿ ಜಾಥಾವನ್ನು ನಡೆಸಲಾಯಿತು.
ಚುನಾವಣೆ ಕರ್ತವ್ಯದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಮನವಿ
ರಾಯಚೂರು ಡಿಸಿ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಡೆಂಘೇ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ
ರಾಯಚೂರಿನಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾವನ್ನು ನಡೆಸಲಾಯಿತು.
ರಾಯಚೂರು: ಬಿಸಿಲಿಗೆ ಉಫ್ ಎಂದ ಜನ; ಮಳೆಗೆ ಖುಷ್ ಆದ್ರೂ
ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಸಮೀಪದಲ್ಲಿ ಮಳೆ ನೀರಿನಿಂದ ತುಂಬಿದ ಮೇಲೆ ಜನರು ನಡೆದುಕೊಂಡು ಬರುತ್ತಿರುವುದು. ಹೊರವಲಯದ ಒಪೆಕ್ ಆಸ್ಪತ್ರೆ ಸಮೀಪದ ರೈಲ್ವೆ ಸೇತುವೆ ಕೆಳಗೆ ನೀರು ಸಂಗ್ರಹಗೊಂಡು ವಾಹನಗಳ ಸವಾರರು ಪರದಾಡಿದರು.
ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ನೀರಿನ ಸಮಸ್ಯೆ: ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟನೆ
ರಾಯಚೂರು ನಗರಸಭೆ ವ್ಯಾಪ್ತಿಯ ವಾರ್ಡ್ ನಂ.16 ತಿಮ್ಮಾಪುರಪೇಟೆ ಬಡಾವಣೆಯ ಮಹಿಳೆಯರು, ನಿವಾಸಿಗಳು ಖಾಲಿಕೊಡಗಳನ್ನು ಪ್ರದರ್ಶಿಸಿ ಡಿಸಿ ಮನೆ ಮುಂದೆ ಪ್ರತಿಭಟನೆ ನಡೆಸಿದರು.
ಕಾರ್ಮಿಕರು ಹೆಚ್ಚಿನ ಕೌಶಲ್ಯ ರೂಡಿಸಿಕೊಳ್ಳಿ: ಜಗದೀಶ ಚೌರ್
ಮಾನ್ವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ವಿಶ್ವಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ತಹಸೀಲ್ದಾರ್ ಜಗದೀಶ್ ಚೌರ್ ಮಾತನಾಡಿದರು.
ಫಸಲ್ ಬಿಮಾ ವಿಮೆ ಹಣ ಪಾವತಿಗೆ ರೈತರ ಒತ್ತಾಯ
ರಾಯಚೂರು ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಗ್ರಾಮದ ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಪಾವತಿಸಿದ್ದಾರೆ. ಆದರೆ, ರಾಜ್ಯ ಸರ್ಕಾರವು ಈ ಪ್ರದೇಶವನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದೆ ಎಂದು ಡಿಸಿಗೆ ಮನವಿ ಪತ್ರ ಸಲ್ಲಿಸಿದರು.
ಹಾಸ್ಟೆಲ್ ವಾರ್ಡನ್ಗಳ ಸಮಸ್ಯೆ ಪರಿಹಾರಕ್ಕೆ ಮನವಿ
ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ಹಾಸ್ಟೆಲ್ ವಾರ್ಡನ್ಗಳು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸಾಕಷ್ಟು ಸಮಸ್ಯೆಗಳಿದ್ದು, ಕೂಲಂಕುಷವಾಗಿ ಪರಿಶೀಲಿಸಿ ಇತ್ಯರ್ಥ ಮಾಡುವಂತೆ ಮನವಿ ಮಾಡಿದರು.
ಮಹರ್ಷಿ ಭಗೀರಥ ಜಯಂತಿ ಸರಳ ಆಚರಣೆ
ರಾಯಚೂರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
< previous
1
...
68
69
70
71
72
73
74
75
76
...
137
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ