• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಂಧನೂರು ಪಶು ಆಸ್ಪತ್ರೆ; ವೈದ್ಯರಿಲ್ಲದೆ ಬಲು ತಾಪತ್ರೆ
ಸಿಂಧನೂರಿನ ಸುಕಾಲಪೇಟೆ ರಸ್ತೆಯಲ್ಲಿರುವ ಪಶು ಆಸ್ಪತ್ರೆಯ ಹೊರನೋಟ ಪಶು ಆಸ್ಪತ್ರೆಯಲ್ಲಿರುವ ಗಣಕೀಕೃತ ಯಂತ್ರ ಮತ್ತಿತರ ಉಪಕರಣಗಳು
ಕಾಲುವೆಗೆ ನೀರು ಬಿಡುಗಡೆಯಿಂದ ಸಮಸ್ಯೆ ನಿವಾರಣೆ
ಮಸ್ಕಿಯ ಕುಡಿಯುವ ನೀರಿನ ಕೆರೆಗೆ ಮಾಜಿ ಶಾಸಕ ಪ್ರತಾಪ್‌ ಗೌಡ ಪಾಟೀಲ್ ಭೇಟಿ ನೀಡಿದರು.
2 ಟನ್‌ ಭಾರದ ಕಲ್ಲು ಎಳೆಯುವ ಸ್ಪರ್ಧೆ : ಆಂಧ್ರ ಸುಬ್ರಮಣ್ಯಶ್ವ ರೆಡ್ಡಿ ಎತ್ತು ಪ್ರಥಮ
ಇಲ್ಲಿನ ರಾಜೇಂದ್ರ ಗಂಜ್‌ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನವಾದ ಶನಿವಾರ 2 ಟನ್‌ ಭಾರವಾದ ಕಲ್ಲು ಎಳೆಯುವ ಸ್ಪರ್ಧೆಯು ಅತ್ಯಂತ ರೋಚಕವಾಗಿ ಜರುಗಿತು.
ಮಾತಾ ಲಕ್ಷ್ಮಮ್ಮದೇವಿ ಮೂರ್ತಿ, ಎತ್ತುಗಳ ಬೃಹತ್‌ ಮೆರವಣಿಗೆ
ಕಾರಹುಣ್ಣಿಮೆ ನಿಮಿತ್ತ ನಗರದಲ್ಲಿ ನಡೆಯುತ್ತಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನವಾದ ಶನಿವಾರ ಶ್ರೀಮಾತಾ ಲಕ್ಷ್ಮಮ್ಮ ದೇವಿ ಮೂರ್ತಿ, ಎತ್ತುಗಳ ಬೃಹತ್‌ ಮೆರವಣಿಗೆ ಹಾಗೂ ದೇಶದ ವಿವಿಧ ಪ್ರಾಂತಗಳಿಂದ ಆಗಮಿಸಿದ್ದ 40 ಕ್ಕು ಹೆಚ್ಚು ಕಲಾತಂಡಗಳಿಂದ ಆಕರ್ಷಣೀಯ ಕಲಾ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.
ವಿವಾದಿತ ಗಣಿಗಾರಿಕೆ, ಅನುಮತಿ ಮರು ಪರಿಶೀಲಿಸಿ: ಎಸ್‌.ಆರ್‌.ಹಿರೇಮಠ
ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ವಿವಾದಾತ್ಮಕ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್)ಗೆ ಅನುಮೋದಿಸಿದ್ದು, ಇದನ್ನು ಮರು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಚಾಲಕ ಎಸ್. ಆರ್. ಹಿರೇಮಠ ಆಗ್ರಹಿಸಿದ್ದಾರೆ.
ಮುದಗಲ್‌ನಲ್ಲಿ ಕಾರ ಹುಣ್ಣಿಮೆ ಸಂಭ್ರಮ
ಇಲ್ಲಿನ ರೈತರ ಮನೆಗಳಲ್ಲಿ ಕಾರ ಹುಣ್ಣಿಮೆ ದಿನದಂದು ಸಂಭ್ರಮ ಸಡಗರ ಮೇಳೈಸಿತ್ತು. ಎತ್ತುಗಳಿಗೆ ಮೈತೊಳೆದು, ಮೈತುಂಬಾ ಬಣ್ಣದ ಚಿತ್ತಾರ ಬಿಡಿಸಿ, ಕೊರಳಿಗೆ ಗೆಜ್ಜೆ ಕಟ್ಟಿ, ಪೂಜಿಸಿ, ನೈವೇದ್ಯ ಅರ್ಪಿಸಲಾಯಿತು.
ಇಬ್ಬರು ಹೆಣ್ಣು ಮಕ್ಕಳಿಗೆ ಕಲ್ಪಿತ ವಿವಾಹ; ಸಸಿ ನೆಟ್ಟು ಸಂಭ್ರಮ
ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಕರಿ ದಿನವಾದ ಶನಿವಾರ ಇಬ್ಬರು ಹೆಣ್ಣು ಮಕ್ಕಳಿಗೆ ಕಲ್ಪಿತ ವಿವಾಹ ಮಾಡಿಸಿದ ಗ್ರಾಮಸ್ಥರು ಸಸಿ ಆಡುವ ಹಬ್ಬ ಆಚರಿಸಿ ಸಂಭ್ರಮಿಸಿದರು.
ಮುನ್ನೂರು ಕಾಪು ಸಮಾಜ ಇತರರಿಗೆ ಆದರ್ಶ
ಮುನ್ನೂರು ಕಾಪು ಸಮಾಜ ಕೃಷಿ ಪಾರಂಪರಿಕ ಕಾರ ಹುಣ್ಣಿಮೆ ನಿಮಿತ್ತ ನಡೆಸುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವನ್ನು ಜನ ಆಕರ್ಷಿಸುವ ರೀತಿಯಲ್ಲಿ ಆಯೋಜನೆ ಮಾಡುವುದರ ಮೂಲಕ ರೈತರನ್ನು ಖುಷಿ ಪಡುಸುವುದರ ಜೊತೆಗೆ ಇತರೆ ಸಮಾಜಗಳಿಗೆ ಆದರ್ಶ ಪ್ರಾಯವಾಗಿದೆ ಎಂದು ಹರಿಹರಪುರದ ಆದಿ ಶಂಕರಾಚಾರ್ಯ ಶಾರದಾಲಕ್ಷ್ಮೀನರಸಿಂಹ ಪೀಠಾಧೀಶ್ವರರಾದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ನುಡಿದರು.
ಇಂದಿನಿಂದ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ
ಮೊದಲ ದಿನ ಡಾ.ಶರಣ ಪ್ರಕಾಶ ಪಾಟೀಲರಿಂದ ಉದ್ಘಾಟನೆ. ಮೂರು ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆಗಳು ಭರದಿಂದ ಸಾಗಿವೆ. ಹಬ್ಬದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಎತ್ತುಗಳು ಈಗಾಗಲೇ ಬೀಡು ಬಿಟ್ಟಿದ್ದು, ಭಾರವಾದ ಕಲ್ಲು ಎಳೆಯುವ ಸ್ಪರ್ಧೆಗಾಗಿ ತಯಾರಿ ಮಾಡಿಕೊಳ್ಳಲಾಗಿದೆ.
ತೈಲ ಬೆಲೆ ಏರಿಕೆಗೆ ವಿರೋಧ: ಬಿಜೆಪಿ ಪ್ರತಿಭಟನೆ
ಸಿಂಧನೂರಿನ ಗಾಂಧಿ ವೃತ್ತದಲ್ಲಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದ ವತಿಯಿಂದ ತೈಲ ಬೆಲೆ ಏರಿಕೆ ಖಂಡಿಸಿ ರಸ್ತೆ ಸಂಚಾರ ತಡೆದು ವಿನೂತನವಾಗಿ ಪ್ರತಿಭಟಿಸಲಾಯಿತು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved