ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯಾಧಿಕಾರಿ ಹುದ್ದೆ ಜನಸೇವೆಗೆ ಅಹಂ ಪ್ರದರ್ಶನಕ್ಕಲ್ಲ
ಕೆಡಿಪಿ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗೆ ಶಾಸಕರಿಂದ ತರಾಟೆ
ಸಿಂಧನೂರು ಪಶು ಆಸ್ಪತ್ರೆ; ವೈದ್ಯರಿಲ್ಲದೆ ಬಲು ತಾಪತ್ರೆ
ಸಿಂಧನೂರಿನ ಸುಕಾಲಪೇಟೆ ರಸ್ತೆಯಲ್ಲಿರುವ ಪಶು ಆಸ್ಪತ್ರೆಯ ಹೊರನೋಟ ಪಶು ಆಸ್ಪತ್ರೆಯಲ್ಲಿರುವ ಗಣಕೀಕೃತ ಯಂತ್ರ ಮತ್ತಿತರ ಉಪಕರಣಗಳು
ಕಾಲುವೆಗೆ ನೀರು ಬಿಡುಗಡೆಯಿಂದ ಸಮಸ್ಯೆ ನಿವಾರಣೆ
ಮಸ್ಕಿಯ ಕುಡಿಯುವ ನೀರಿನ ಕೆರೆಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಭೇಟಿ ನೀಡಿದರು.
2 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ : ಆಂಧ್ರ ಸುಬ್ರಮಣ್ಯಶ್ವ ರೆಡ್ಡಿ ಎತ್ತು ಪ್ರಥಮ
ಇಲ್ಲಿನ ರಾಜೇಂದ್ರ ಗಂಜ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನವಾದ ಶನಿವಾರ 2 ಟನ್ ಭಾರವಾದ ಕಲ್ಲು ಎಳೆಯುವ ಸ್ಪರ್ಧೆಯು ಅತ್ಯಂತ ರೋಚಕವಾಗಿ ಜರುಗಿತು.
ಮಾತಾ ಲಕ್ಷ್ಮಮ್ಮದೇವಿ ಮೂರ್ತಿ, ಎತ್ತುಗಳ ಬೃಹತ್ ಮೆರವಣಿಗೆ
ಕಾರಹುಣ್ಣಿಮೆ ನಿಮಿತ್ತ ನಗರದಲ್ಲಿ ನಡೆಯುತ್ತಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನವಾದ ಶನಿವಾರ ಶ್ರೀಮಾತಾ ಲಕ್ಷ್ಮಮ್ಮ ದೇವಿ ಮೂರ್ತಿ, ಎತ್ತುಗಳ ಬೃಹತ್ ಮೆರವಣಿಗೆ ಹಾಗೂ ದೇಶದ ವಿವಿಧ ಪ್ರಾಂತಗಳಿಂದ ಆಗಮಿಸಿದ್ದ 40 ಕ್ಕು ಹೆಚ್ಚು ಕಲಾತಂಡಗಳಿಂದ ಆಕರ್ಷಣೀಯ ಕಲಾ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.
ವಿವಾದಿತ ಗಣಿಗಾರಿಕೆ, ಅನುಮತಿ ಮರು ಪರಿಶೀಲಿಸಿ: ಎಸ್.ಆರ್.ಹಿರೇಮಠ
ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ವಿವಾದಾತ್ಮಕ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್)ಗೆ ಅನುಮೋದಿಸಿದ್ದು, ಇದನ್ನು ಮರು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಚಾಲಕ ಎಸ್. ಆರ್. ಹಿರೇಮಠ ಆಗ್ರಹಿಸಿದ್ದಾರೆ.
ಮುದಗಲ್‌ನಲ್ಲಿ ಕಾರ ಹುಣ್ಣಿಮೆ ಸಂಭ್ರಮ
ಇಲ್ಲಿನ ರೈತರ ಮನೆಗಳಲ್ಲಿ ಕಾರ ಹುಣ್ಣಿಮೆ ದಿನದಂದು ಸಂಭ್ರಮ ಸಡಗರ ಮೇಳೈಸಿತ್ತು. ಎತ್ತುಗಳಿಗೆ ಮೈತೊಳೆದು, ಮೈತುಂಬಾ ಬಣ್ಣದ ಚಿತ್ತಾರ ಬಿಡಿಸಿ, ಕೊರಳಿಗೆ ಗೆಜ್ಜೆ ಕಟ್ಟಿ, ಪೂಜಿಸಿ, ನೈವೇದ್ಯ ಅರ್ಪಿಸಲಾಯಿತು.
ಇಬ್ಬರು ಹೆಣ್ಣು ಮಕ್ಕಳಿಗೆ ಕಲ್ಪಿತ ವಿವಾಹ; ಸಸಿ ನೆಟ್ಟು ಸಂಭ್ರಮ
ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ಕರಿ ದಿನವಾದ ಶನಿವಾರ ಇಬ್ಬರು ಹೆಣ್ಣು ಮಕ್ಕಳಿಗೆ ಕಲ್ಪಿತ ವಿವಾಹ ಮಾಡಿಸಿದ ಗ್ರಾಮಸ್ಥರು ಸಸಿ ಆಡುವ ಹಬ್ಬ ಆಚರಿಸಿ ಸಂಭ್ರಮಿಸಿದರು.
ಮುನ್ನೂರು ಕಾಪು ಸಮಾಜ ಇತರರಿಗೆ ಆದರ್ಶ
ಮುನ್ನೂರು ಕಾಪು ಸಮಾಜ ಕೃಷಿ ಪಾರಂಪರಿಕ ಕಾರ ಹುಣ್ಣಿಮೆ ನಿಮಿತ್ತ ನಡೆಸುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವನ್ನು ಜನ ಆಕರ್ಷಿಸುವ ರೀತಿಯಲ್ಲಿ ಆಯೋಜನೆ ಮಾಡುವುದರ ಮೂಲಕ ರೈತರನ್ನು ಖುಷಿ ಪಡುಸುವುದರ ಜೊತೆಗೆ ಇತರೆ ಸಮಾಜಗಳಿಗೆ ಆದರ್ಶ ಪ್ರಾಯವಾಗಿದೆ ಎಂದು ಹರಿಹರಪುರದ ಆದಿ ಶಂಕರಾಚಾರ್ಯ ಶಾರದಾಲಕ್ಷ್ಮೀನರಸಿಂಹ ಪೀಠಾಧೀಶ್ವರರಾದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ನುಡಿದರು.
ಇಂದಿನಿಂದ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ
ಮೊದಲ ದಿನ ಡಾ.ಶರಣ ಪ್ರಕಾಶ ಪಾಟೀಲರಿಂದ ಉದ್ಘಾಟನೆ. ಮೂರು ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆಗಳು ಭರದಿಂದ ಸಾಗಿವೆ. ಹಬ್ಬದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಎತ್ತುಗಳು ಈಗಾಗಲೇ ಬೀಡು ಬಿಟ್ಟಿದ್ದು, ಭಾರವಾದ ಕಲ್ಲು ಎಳೆಯುವ ಸ್ಪರ್ಧೆಗಾಗಿ ತಯಾರಿ ಮಾಡಿಕೊಳ್ಳಲಾಗಿದೆ.
< previous
1
...
72
73
74
75
76
77
78
79
80
...
152
next >
Top Stories
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ಬಿಹಾರ: ಇಂದು ಮೊದಲ ಹಂತದ ಮತ ಸಮರ
ಟಿವಿಕೆ ಪಕ್ಷಕ್ಕೆ ನಾನೇ ಸಿಎಂ ಅಭ್ಯರ್ಥಿ : ವಿಜಯ್ ಘೋಷಣೆ
ಬಿಲಾಸ್‌ಪುರ ರೈಲು ದುರಂತ : ಮೃತ ಸಂಖ್ಯೆ 11ಕ್ಕೆ ಏರಿಕೆ
ಮೋದಿ-ಟ್ರಂಪ್ ಆಗಾಗ ಮಾತನಾಡ್ತಾರೆ : ಶ್ವೇತಭವನ ವಕ್ತಾರೆ