ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂವಿಧಾನದ ಆಶಯದಂತೆ ಆಡಳಿತ: ರಾಹುಲ್ ಗಾಂಧಿ ಭರವಸೆಮಹಿಳೆಯರಿಗೆ ಸಮಾನ ಮೀಸಲು ಹಂಚಿಕೆ, ಎಸ್ಸಿ-ಎಸ್ಟಿ, ಒಬಿಸಿ ಸೇರಿ ಇತರರಿಗೆ ಸಿಗಬೇಕಾದ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ರಾಯಚೂರಿನಲ್ಲಿ ಕೆಪಿಸಿಸಿಯ ಪ್ರಜಾಧ್ವನಿ 2 ಸಮಾವೇಶದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.