ನೇಹಾ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆರಾಯಚೂರಿನ ಡಿಸಿ ಕಚೇರಿ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದೇವದುರ್ಗ ತಾಲೂಕು ಸಮಿತಿ ರ್ಯಾಲಿ ನಡೆಸಿ,ತಹಸೀಲ್ದಾರ್ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.