ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶೇಷಚೇತನರಿಂದ ತ್ರಿಚಕ್ರ ವಾಹನಗಳ ಮೂಲಕ ಮತದಾನದ ಜಾಗೃತಿ
ಮಾನ್ವಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿಶೇಷಚೇತನರಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಜಗದೀಶ್ ಚೌರ್ ಚಾಲನೆ ನೀಡಿದರು.
ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬರೂ ಮತದಾನ ಮಾಡಿ
ತುರ್ವಿಹಾಳ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿ ನಡೆಸಲಾಯಿತು.
ಕೂಸಿನ ಮನೆ ಸೌಲಭ್ಯ ಪಡೆಯಲು: ರಾಹುಲ್ ಸಲಹೆ
ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಪಂ ವ್ಯಾಪ್ತಿಯ ನಲ್ಲೋನಿಕುಂಟ ಕೆರೆಯಲ್ಲಿ ನರೇಗಾ ಯೋಜನೆಯಡಿ ಕೂಲಿಕಾರರೊಂದಿಗೆ ಶುಕ್ರವಾರ ಭೇಟಿ ನೀಡಿದ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕರಾಮ ಕೂಲಿಕಾರರೊಂದಿಗೆ ಚರ್ಚೆ ನಡೆಸಿದರು.
ವಿದ್ಯಾರ್ಥಿನಿ ಹತ್ಯೆಗೈದ ದುಷ್ಕರ್ಮಿಗೆ ಗಲ್ಲುಶಿಕ್ಷೆ ವಿಧಿಸಿ
ಲಿಂಗಸುಗೂರು ಎಸಿ ಕಚೇರಿ ಮುಂದೆ ವೀರಶೈವ ಜಂಗಮ ಸಮಾಜದ ಮುಖಂಡರು ಕೆಲ ನಿಮಿಷ ಪ್ರತಿಭಟನೆ ನಡೆಸಿ ಎಸಿ ಅವಿನಾಶ ಶಿಂಧೆರಿಗೆ ಮನವಿ ಸಲ್ಲಿಸಿದರು.
ಬಿಜೆಪಿ-ಕಾಂಗ್ರೆಸ್ ಶಕ್ತಿ ಪ್ರದರ್ಶನ; ಜನರಿಗೆ ಸಂಕಟ
ಲೋಕಸಭಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆ ರ್ಯಾಲಿಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಹಿಡಿಶಾಪ ಹಾಕಿದರು. ನಾಮಪ್ರ ಸಲ್ಲಿಕೆಯ ಪ್ರಕ್ರಿಯೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಸಂಭ್ರಮವಾಗಿದ್ದರೆ ಜನರಿಗೆ ಸಂಕಟವಾಗಿತ್ತು.
ರಾಯಚೂರು ಲೋಕಸಭಾ ಕ್ಷೇತ್ರ: ಐದು ಅಭ್ಯರ್ಥಿಗಳಿಂದ 7 ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ನ ಜಿ.ಕುಮಾರ ನಾಯಕ ಪಕ್ಷದ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಬಿಜೆಪಿ-ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಕೋಮುವಾದಿ ಬಿಜೆಪಿಯನ್ನು ಸೋಲಿಸಿ: ಡಿ.ಎಚ್.ಪೂಜಾರ್
ಅಚ್ಛೇ ದಿನ ಯಾರಿಗೆ ಬಂದಿದೆ ಎಂದು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆ ಅಂಚಾಲಕ ಡಿ.ಎಸ್.ಪೂಜಾರ್ ಪ್ರಶ್ನಿಸಿದರು. ಸಿಂಧನೂರಿನಲ್ಲಿ ಬಿಜೆಪಿ ಸೋಲಿಸಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ
ರಾಮನವಮಿ ನಿಮಿತ್ತ ಶ್ರೀಮಠದಲ್ಲಿ ಪೀಠಾಧಿಪತಿಗಳು ಬ್ರಹ್ಮ ಕರಾರ್ಚಿತ ಶ್ರೀ ಮೂಲ ರಾಮದೇವರು ಮತ್ತು ಇತರ ಸಂಸ್ಥಾನದ ವಿಗ್ರಹಗಳಿಗೆ ಮಹಾ ಅಭಿಷೇಕವನ್ನು ನೆರವೇರಿಸಿದರು.
ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಿಂದ 2 ನಾಮಪತ್ರ
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಜಿ.ಕುಮಾರ ನಾಯಕ ಸಾಂಕೇತಿಕವಾಗಿ ಎರಡು ನಾಮಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಇಂದು ಬೃಹತ್ ರ್ಯಾಲಿ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಶ್ರೀರಾಮ ನವಮಿ: ಎಲ್ಲೆಡೆ ರಾಮ ನಾಮ ಜಪ
ರಾಯಚೂರಿನ ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ, ತೊಟ್ಟಲೋತ್ಸವ, ತೀರ್ಥ ಪ್ರಸಾದ ವಿತರಣೆ ಸೇರಿ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ದಿನವಿಡಿ ನಡೆದವು.
< previous
1
...
78
79
80
81
82
83
84
85
86
...
137
next >
Top Stories
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ