ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ ಯೋಜನೆ ವಾಪಸ್ಸಿಗೆ ಒತ್ತಾಯ
ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರ ಹಾಗೂ ಬಾಣಂತಿಯರ ಆರೈಕೆಗೆ ಅಂಗನವಾಡಿ ಕೇಂದ್ರಗಳು ಕೆಲಸ ಮಾಡುತ್ತಿವೆ
ಬೆಳೆ ವಿಮೆ ಹಗರಣ ತನಿಖೆ ವಿಳಂಬ; ರೈತರ ಆಕ್ರೋಶ
ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ 15ದಿನ ಕಳೆದರೂ ಪ್ರಕರಣದ ತನಿಖೆಯಾಗಲಿ, ಆರೋಪಿಗಳ ಬಂಧನವಾಗಲಿ ನಡೆಯದೇ ಇರುವುದು ಕುತೂಹಲ ಮೂಡಿಸಿದೆ
ಜೂ.21ರಿಂದ ಮೂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ
24 ವರ್ಷಗಳಿಂದ ಮುನ್ನೂರುಕಾಪು ಸಮಾಜವು ಈ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದೆ
ಶಾರ್ಟ್ ಸರ್ಕ್ಯೂಟ್ ನಿಂದ ವಾಣಿಜ್ಯ ಕಟ್ಟಡಕ್ಕೆ ಬೆಂಕಿ
ರಾಯಚೂರಿನ ಮಹಾವೀರ ವೃತ್ತದಲ್ಲಿ ಗಿಗಾ ಬೈಟ್ ಎನ್ನುವ ಇಂಟರ್ ನೆಟ್ ಆಕ್ಸಸ್ ಅಂಗಡಿ ಮತ್ತು ಎಲೆಕ್ಟ್ರಿಕ್ ಬೈಕ್ ಗಳ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸಿದರು.
ಜನಸೇವಾ ಮನೋಭಾವನೆಯ ಡಾ.ಚಂದ್ರಶೇಖರ ಪಾಟೀಲ್
ಸಿಂಧನೂರಿನ ಜನಸ್ಪಂದನ ಕಾರ್ಯಾಲಯದಲ್ಲಿ ಎಂಎಲ್ಸಿ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ: ಶಾಸಕ ತುರ್ವಿಹಾಳ
ತುರ್ವಿಹಾಳ ಪಟ್ಟಣದ ನಡೆದ ಉಪನ್ಯಾಸಕ ಹಾಗೂ ಪದವೀಧರರ ಪುರ್ವಭಾವಿ ಸಭೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿದರು.
ಮುಂಗಾರು ಹಬ್ಬದ ಅದ್ಧೂರಿ ಆಚರಣೆಗೆ ನಿರ್ಧಾರ: ಮಾಜಿ ಶಾಸಕ ಎ. ಪಾಪಾರೆಡ್ಡಿ
ರಾಯಚೂರು ನಗರದ ಮಹಾಲಕ್ಷ್ಮಿ ದೇವಿ ಕಲ್ಯಾಣ ಮಂಟಪದಲ್ಲಿ ಮುಂಗಾರು ಸಾಂಸ್ಕತಿಕ ರಾಯಚೂರು ನಾಡ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ಮಾತನಾಡಿದರು.
ರೈತರಲ್ಲಿ ಗರಿಗೆದರಿದ ಮುಂಗಾರು ಮಳೆ ಖುಷಿ
ಬರದಿಂದ ಕಂಗಾಲಾಗಿದ್ದ ರೈತರಿಗೆ ಹೊಸ ಭರವಸೆ ಮೂಡಿಸಿದ ಮುಂಗಾರು ಪೂರ್ವ ಮಳೆ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಕಾರ್ಯ ಜೋರು
ಹಾಲಾಪೂರ: ಓಪನ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ
ಕವಿತಾಳ ಸಮೀಪದ ಹಾಲಾಪೂರ ಗ್ರಾಮದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಓಪನ್ ಹಾರ್ಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಹಸಿವಿನಿಂದ ವಿದ್ಯಾರ್ಥಿನಿ ಅಸ್ವಸ್ಥ: ಎಸಿ ಮನೆ ಮುಂದೆ ಧರಣಿ
ಲಿಂಗಸುಗೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿ ಊಟ ಸಿಗದೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿನಿಯರ ಜೊತೆಗೆ ಅಡುಗೆ ಸಿಬ್ಬಂದಿ ಹಾಗೂ ವಾರ್ಡನ್ ಸೇರಿದಂತೆ ಇಲಾಖೆ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವಕ್ತಪಡಿಸಿದರು.
< previous
1
...
80
81
82
83
84
85
86
87
88
...
152
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ