ಬಿಸಿಲನಾಡಿನಲ್ಲಿ ಗರಿಷ್ಠ ತಾಪಮಾನದ ತಾಂಡವ43 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ, ಬಿಸಿಲಿಗೆ ಜನ ಹೈರಾಣ. ರಾಯಚೂರು ಜಿಲ್ಲಾಡಳಿತದಿಂದ ರಸ್ತೆಯಲ್ಲಿ ವಾಹನ ಸವಾರರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು, ಮಹಿಳೆಯರು, ಗರ್ಭೀಣಿಯರು, ವೃದ್ಧರಲ್ಲಿ ನಿರ್ಜಲೀಕರಣ ಪ್ರಮಾಣವು ಹೆಚ್ಚಾಗುತ್ತಿದ್ದು, ನೆರಳಿನ ಆಸರೆಯ ಜೊತೆಗೆ ತಂಪು-ಪಾನೀಯಗಳ ಮೊರೆ ಹೋಗುತ್ತಿದ್ದಾರೆ.