ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ: ರಹೆಮತ್
ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮರಸ್ಯ ಉಳಿಯಬೇಕಾದರೆ ಬಿಜೆಪಿ ಪಕ್ಷವನ್ನು ಈ ಬಾರಿ ಸೋಲಿಸೇಕು ಎಂದು ಚಿಂತಕ ರಹೆಮತ್ ತರೀಕೆರೆ ಹೇಳಿದರು.
ಬಾಬು ಜಗಜೀವನರಾಮ್ ಆದರ್ಶ ಅಳವಡಿಸಿಕೊಳ್ಳಿ: ಚಂದ್ರಶೇಖರ
ಡಾ.ಬಾಬು ಜಗಜೀವನರಾಮ್ ಅವರ ಸಾಧನೆ ಅಪಾರವಾಗಿದೆ. ಅಂತಹ ಮಹಾನ್ ವ್ಯಕ್ತಿ ನೀಡಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ.
ಯುವಕರ ಮತದಾನ ಅತ್ಯಮೂಲ್ಯ: ಮಾರ್ಕಂಡಯ್ಯ
ದೇವದುರ್ಗ ಸಮೀಪದ ಮೇದಿನಪುರು ಗ್ರಾಮದಲ್ಲಿ ಅಮೃತ ಸಂಜೀವಿನಿ ಒಕ್ಕೂಟ ವತಿಯಿಂದ ರಂಗೋಲಿ ಹಾಕುವ ಮೂಲಕ ಮತದಾನ ಜಾಗೃತಿ ಅಭಿಯಾನಕ್ಕೆ ಮಾರ್ಕಂಡಯ್ಯ ಚಾಲನೆ ನೀಡಿದರು.
ಪ್ರಾಣಿ-ಪಕ್ಷಿ ಸಂಕುಲ ಉಳಿಸಲು ಕೈಜೋಡಿಸಿ: ಗಾಣಗೇರಾ
ಸಿಂಧನೂರಿನ ತಾಲೂಕು ಪಂಚಾಯಿತಿ ಆವರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ವನಸಿರಿ ಫೌಂಡೇಶನ್ ಹಾಗೂ ನಮ್ಮ ಕರ್ನಾಟಕ ಸೇನೆ ವತಿಯಿಂದ ಪಕ್ಷಿಗಳಿಗೆ ನೀರಿನ ದಾಹ ತಿರಿಸಲು ಗಿಡಗಳಿಗೆ ಮಣ್ಣಿನ ಮಡಿಕೆಗಳನ್ನು ಕಟ್ಟುವ ಕಾರ್ಯಕ್ರಮ ನಡೆಯಿತು.
ಸಿಂಧನೂರು: ಹಾಸ್ಟೆಲ್ ಸಿಬ್ಬಂದಿಯ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ
ಸಿಂಧನೂರಿನ ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘ ರಾಜ್ಯ ಘಟಕದಿಂದ ವಸತಿ ನಿಲಯಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಬಾಕಿ ವೇತನ ಪಾವತಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಯಿತು.
ಹಾಸ್ಟೆಲ್ ಕಾರ್ಮಿಕರ ವೇತನ ಪಾವತಿಗೆ ಕ್ರಮ: ಪೋತೆದಾರ್
2024ರಲ್ಲಿ ರು.10.50 ಕೋಟಿ ರಾಯಚೂರು ಜಿಲ್ಲೆಗೆ ಬಿಡುಗಡೆಯಾಗಿದೆ. ಈ ವರ್ಷದ ಏಪ್ರಿಲ್ನಿಂದ ಮಾರ್ಚ್ವರೆಗೆ ವೇತನ ನೀಡಬಹುದು. ಆದರೆ ಈ ಹಣವೂ ನಾಲ್ಕು ಹಂತದಲ್ಲಿ ಬಿಡುಗಡೆಯಾಗಲಿದ್ದು ಇನ್ನು 15 ರಿಂದ 20 ದಿನಗಳಲ್ಲಿ ಮೊದಲ ಹಂತದ ಅನುದಾನ ಬಿಡುಗಡೆಯಾಗಲಿದೆ ಎಂದು ಮಹೇಶ ಪೋತೆದಾರ್ ತಿಳಿಸಿದರು.
ಕಟ್ಟನಿಟ್ಟಾಗಿ ನೀತಿ ಸಂಹಿತೆ ಪಾಲನೆಯಾಗಲಿ: ಡಿಸಿ ಚಂದ್ರಶೇಕರ ನಾಯಕ
ಮಾನ್ವಿ ಪಟ್ಟಣದ ಟೌನ್ ಹಾಲ್ ಸಭಾಂಗಣದಲ್ಲಿ ರಾಯಚೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಹಾಗೂ ಚುನಾವಣ ಸಿಬ್ಬಂದಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿದರು.
ವರ್ಷದ ಬಳಿಕ ಡಿಸಿಸಿಗೆ ಸಿಕ್ಕ ಸಾರಥಿ, ಇಟಗಿಗೆ ಪಟ್ಟ
ಕೊನೆಗೂ ಕಾಲ ಕೂಡಿ ಬಂದ ಡಿಸಿಸಿಗೆ ಅಧ್ಯಕ್ಷ ಆಯ್ಕೆ ಭಾಗ್ಯ. ಲೋಕಸಭಾ ಚುನಾವಣೆ, ಬಣ ರಾಜಕೀಯದ ಸವಾಲು. ನಿರೀಕ್ಷೆಯಂತೆಯೇ ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ ಪಾಟೀಲ್ ಇಟಗಿಗೆ ಡಿಸಿಸಿ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಲಾಗಿದೆ.
ಅಪರಾಧ ತಡೆಗೆ ರಾಜ್ಯದ ಪೊಲೀಸರು ಹೆಸರುವಾಸಿ: ಚಂದ್ರಶೇಖರ
ಪೊಲೀಸ್ ಇಲಾಖೆ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ ಹೇಳಿದರು. ಸ್ಥಳೀಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಿದ್ದಗಂಗಾ ಶ್ರೀಗಳ ಆದರ್ಶ ಪಾಲಿಸಿ: ಚನ್ನಬಸವಸ್ವಾಮಿ
ಸಿಂಧನೂರಿನ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ದಿಮಾಂದ್ಯ ಆಶ್ರಮದಲ್ಲಿ ವಿಶ್ವ ಆರ್.ಎಂ.ಎಸ್ ಮೊಬೈಲ್ ಶಾಪ್ ಸಹಯೋಗದಲ್ಲಿ ಸಿದ್ದಗಂಗಾ ಮಠದ ಲಿಂ. ಡಾ.ಶಿವಕುಮಾರ ಮಹಾಸ್ವಾಮಿಗಳ ಜನ್ಮದಿನವನ್ನು ಆಚರಿಸಲಾಯಿತು.
< previous
1
...
83
84
85
86
87
88
89
90
91
...
137
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು