ಅಂಬಿಗರ ಚೌಡಯ್ಯ ವಚನಗಳು ಸಮಾಜಕ್ಕೆ ದಾರಿದೀಪ: ಜಿಲ್ಲಾಧಿಕಾರಿ ನಿತೀಶ್ ಕೆ.ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಡಿಸಿ ತೀಶ್ ಕೆ. ಚಾಲನೆ ನೀಡಿದರು.