ಸಾರಾಂಶ
ಇಂಡಿ: ನಾಗಠಾಣ ಮತ ಕ್ಷೇತ್ರದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಅವರಿಗೆ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಇಂಡಿ ಬ್ಲಾಕ್ ಮಹಿಳಾ ಘಟಕ ಅಧ್ಯಕ್ಷೆ ನಿರ್ಮಲಾ ತಳಕೇರಿ ಹಾಗೂ ಬೊಳ್ಳೊಳ್ಳಿ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಶೈಲಶ್ರಿ ಜಾಧವ ರಾಜು ಆಲಗೂರರನ್ನು ಸನ್ಮಾನಿಸಿ, ಅಭಿನಂದಿಸಿದರು.