ಸಾರಾಂಶ
ಕನ್ನಡಪ್ರಭದ ಬೀಳಗಿ ತಾಲೂಕಿನ ಹಿರಿಯ ವರದಿಗಾರ ಆನಂದ ಜಡಿಮಠ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಬಾಗಲಕೋಟೆ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕನ್ನಡಪ್ರಭದ ಬೀಳಗಿ ತಾಲೂಕಿನ ಹಿರಿಯ ವರದಿಗಾರ ಆನಂದ ಜಡಿಮಠ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭೆ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಡಿಸಿ ಸಂಗಪ್ಪ, ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ ದಡ್ಡಿ ಸೇರಿದಂತೆ ಅನೇಕ ಗಣ್ಯರು ಇದ್ದರು.
;Resize=(128,128))
;Resize=(128,128))
;Resize=(128,128))