ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಚಟುವಟಿಕೆಗಳು ಅವಶ್ಯಚನ್ನಪಟ್ಟಣ: ರಾಷ್ಟ್ರೀಯ ಶಿಕ್ಷಣ ನೀತಿ ನವೀನ ಕಲಿಕೆಗೆ ಒತ್ತು ನೀಡಿದೆ. ಸದಾ ಹೊಸತನ, ಆಲೋಚನೆ, ವೈಚಾರಿಕ ಚಿಂತನೆ ಮೂಡಿಸಲು ಹೊಂಗನೂರು ಶಾಲೆಯಲ್ಲಿ ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ವ್ಯಕ್ತಿತ್ವ ವಿಕಸನದಂತಹ ಕಾಗದ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಿರುವುದು ಶ್ಲಾಘನೀಯ ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಹೇಳಿದರು.