• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಣ್ಣಗೆ ಹೈಕಮಾಂಡ್ ಇಂಜೆಕ್ಷನ್ ಕೊಡುತ್ತೆ: ಬಾಲಕೃಷ್ಣ
ರಾಮನಗರ: ಸಹಕಾರ ಸಚಿವ ರಾಜಣ್ಣವರು ಹೈಕಮಾಂಡ್‌ಗಿಂತ ಒಂದು ಹೆಜ್ಜೆ ಮುಂದೆ ಹಾಗೂ ಎತ್ತರದಲ್ಲಿದ್ದಾರೆ. ಆದ್ದರಿಂದಲೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ನಮ್ಮ ಹೈಕಮಾಂಡ್ ಅವರಿಗೆ ಯಾವಾಗ ಇಂಜೆಕ್ಷನ್ ಕೊಡಬೇಕೊ ಆಗ ಕೊಡುತ್ತಾರೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಕಿಡಿಕಾರಿದರು.
ಪಹಣಿಯಲ್ಲಿರುವ ನೈಸ್ ಹೆಸರು ತೆಗೆಸಲು ಪ್ರಯತ್ನಿಸುವೆ
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ಸೇರಿದಂತೆ ಹಲವು ಭಾಗಗಳ ರೈತರ ಪಹಣಿಯಲ್ಲಿ ನೈಸ್ ಹೆಸರು ಬರುತ್ತಿದ್ದು, ಅದನ್ನು ತೆಗೆದು ಹಾಕುವ ಸಂಬಂಧ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
ಕುಸುಮ್‌- ಸಿ ಯೋಜನೆ ಬೆಂ.ಗ್ರಾ ಜಿಲ್ಲೆಯಲ್ಲೂ ಅನುಷ್ಠಾನ :ಸಚಿವ ಕೆ.ಜೆ.ಜಾರ್ಜ್‌
ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.ನೆಲಮಂಗಲ ಶಾಸಕ ಶ್ರೀನಿವಾಸ ಮಾತನಾಡಿ, ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು. ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.
ಅಬಕಾರಿ ಇಲಾಖೆಯಿಂದ ಅಕ್ರಮ ಮದ್ಯ ನಾಶ
ಕಳೆದ ಚುನಾವಣೆ ಮತ್ತು ವಿವಿಧ ಪ್ರಕರಣಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಕನಕಪುರ ವಲಯ ವ್ಯಾಪ್ತಿಯಲ್ಲಿ ಅಬಕಾರಿ ಕಾಯ್ದೆಯಡಿ 25 ಘೋರ ಪ್ರಕರಣಗಳಲ್ಲಿ ಜಪ್ತಿಪಡಿಸಿಕೊಂಡಿದ್ದ 309.42 ಲೀಟರ್ ಮದ್ಯ ಹಾಗೂ 62.570 ಲೀಟರ್ ಬಿಯರ್ ಮತ್ತು 9 ಲೀಟರ್ ಸೇಂದಿ ದಾಸ್ತಾನನ್ನು ವಶಕ್ಕೆ ಪಡೆದಿದ್ದರು.
ಮೇಕೆದಾಟು ಹೋರಾಟಕ್ಕೆ ಜಯಸಿಗಲಿದೆ: ರಮೇಶ್ ಗೌಡ ವಿಶ್ವಾಸ
ಕನ್ನಡದ ಅಸ್ಮಿತೆಗಾಗಿ ಮಾಡುವ ಹೋರಾಟಗಳಿಗೆ ಒಂದಲ್ಲಾ ಒಂದು ದಿನ ಜಯ ಸಿಕ್ಕೇ ಸಿಗುತ್ತದೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣದ ವೇದಿಕೆ ಹೋರಾಟಕ್ಕೂ ಗೆಲುವು ಸಿಗುತ್ತದೆ ಎಂದು ಕಕಜ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಶಕ್ತಿಕೇಂದ್ರಗಳು: ಸಂಸದ ಡಾ. ಮಂಜುನಾಥ್
ಸಂಸ್ಕೃತಿ, ಸಂಸ್ಕಾರ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು, ವಿದ್ಯಾರ್ಥಿಗಳು ಕೂಡ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ ಶಿಸ್ತು, ಸಂಸ್ಕಾರ ರೂಢಿಸಿಕೊಂಡು ಮಾನವೀಯತೆಯ ಬದುಕನ್ನು ರೂಪಿಸಿಕೊಳ್ಳಬೇಕು. ಚನ್ನಪಟ್ಟಣ ಕೇಂದ್ರೀಯ ವಿದ್ಯಾಲಯದಲ್ಲಿ ಕಾಯಂ ಶಿಕ್ಷಕರ ಕೊರತೆಯನ್ನು ಗಮನಿಸಿದ್ದು, ಸದ್ಯದಲ್ಲೇ ಕೇಂದ್ರ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಕಾಯಂ ಶಿಕ್ಷಕರನ್ನು ತುರ್ತಾಗಿ ವರ್ಗಾಯಿಸುವಂತೆ ಮನವಿ ಮಾಡುತ್ತೇನೆ.
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಪರಕೀಯರ ದಾಳಿಯಿಂದ ಭಾರತ ದೇಶ ಮತ್ತು ಹಿಂದೂ ಧರ್ಮ, ಸಂಸ್ಕೃತಿಯನ್ನು ರಕ್ಷಣೆ ಮಾಡಿದ ಅದಮ್ಯ ದೇಶಪ್ರೇಮಿ ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸವನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವ ರಾವ್ ತಿಳಿಸಿದರು.
ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ :ಜಿ.ಆರ್.ಸಂತೋಷ್
.ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣೆಯಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತಹದ್ದಾಗಿದೆ. ಯುವಕರು ಅವರ ಶೌರ್ಯ, ಧೈರ್ಯ, ಸಾಹಸವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದು.
ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಫೈರೋಜ್ ಪಾಷ ಆಯ್ಕೆ
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯ ಫೈರೋಜ್ ಪಾಷ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಫೈರೋಜ್ ಪಾಷ ಅವರನ್ನು ಹೊರತುಪಡಿಸಿ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು.
ಹೆಚ್ಚು ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ತಾಲೂಕಿಗೆ ಕೀರ್ತಿ ತನ್ನಿ: ಶಾಸಕ ಎನ್. ಶ್ರೀನಿವಾಸ್
ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಮುಖವಾಗಿದ್ದು, ಆತಂಕ ಬಿಟ್ಟು ಸಮಯವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚು ಅಂಕಗಳಿಸಿ ರಾಜ್ಯಮಟ್ಟದಲ್ಲಿ ತಾಲೂಕಿಗೆ ಕೀರ್ತಿ ಬರುವಂತೆ ಮಾಡಬೇಕು. ಹಿಂದಿನ ದಿನಗಳಲ್ಲಿ ಸೌಲಭ್ಯಗಳಿರಲಿಲ್ಲ. ಆದರೆ, ಈಗ ಎಲ್ಲ ಸೌಲಭ್ಯಗಳಿದ್ದೂ ಸಾಧನೆಗೆ ಮುಂದಡಿಯಿಡಬೇಕು. ಪರೀಕ್ಷೆಯ ದಿನಗಳು ಸಮೀಪಿಸುತ್ತಿದ್ದು, ಪರೀಕ್ಷೆ ಭಯ ಬಿಟ್ಟು ಆತ್ಮಸ್ಥೆರ್ಯದಿಂದ ಎಲ್ಲಾ ವಿಷಯಗಳ ಬಗ್ಗೆ ಗಮನವಹಿಸಿ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಿ, ವಿದ್ಯಾರ್ಥಿಗಳು ನಿರಂತರ ಪರಿಶ್ರಮಪಟ್ಟರೆ ಯಶಸ್ಸು ಸಾಧ್ಯವಾಗಲಿದೆ. ಕಲಿಕೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 373
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved