ಟೆಲಿಸ್ಕೋಪ್ ತಯಾರಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆರಾಮನಗರ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇಸ್ರೋ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ನಡೆದ ನಾನು ವಿಜ್ಞಾನಿ-2025 ಎಂಬ ತರಬೇತಿ ಶಿಬಿರದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಟೆಲಿಸ್ಕೋಪ್(ದೂರದರ್ಶಕ) ತಯಾರಿಸಿ ಗಮನ ಸೆಳೆದಿದ್ದಾರೆ.