ಶೀಘ್ರದಲ್ಲೇ ಎನ್‌ಡಿಎ ಕಚೇರಿ ಕಾರ್ಯಾರಂಭಚನ್ನಪಟ್ಟಣ: ಮುಂದಿನ ಬಮೂಲ್ ಹಾಗೂ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗೆ ತಾಲೂಕಿನಲ್ಲಿ ಪಕ್ಷದ ಕಚೇರಿಯನ್ನು ತೆರೆಯಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.