• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರದ ನಾಡಿಮಿಡಿತ ಅರಿತರೆ ಬದುಕು ಸದೃಢ: ಕೃಷ್ಣೇಗೌಡ
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಚಿದಾನಂದ್ ಮೂರ್ತಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ, ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಉದ್ಯಮಿ ಅಪಹರಣ: 28 ಲಕ್ಷ ರು. ದೋಚಿ ಪರಾರಿ
ಅಪಹರಣ ಸಂದರ್ಭದಲ್ಲಿ ಪೊಲೀಸರಿಗೆ ದೂರು ಕೊಟ್ಟರೆ ನಿನ್ನ ಉದ್ಯಮವನ್ನು ನಾಶಮಾಡುವುದಲ್ಲದೇ ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಘಟನಾ ಸಂಬಂಧ ಇಕ್ಬಾಲ್ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಮಹಿಳಾ ಪೊಲೀಸ್‌ ಠಾಣೆ ದೊಡ್ಡಬಳ್ಳಾಪುರದಲ್ಲೇ ಇರಲಿ: ಆರ್.ರಮೇಶ್
ದೊಡ್ಡಬಳ್ಳಾಪುರದಲ್ಲಿ ನ್ಯಾಯಯುತವಾಗಿ ಮಂಜೂರಾಗಬೇಕಿದ್ದ ಮಹತ್ವದ ಆಡಳಿತ ಕಚೇರಿಗಳು ಈಗಾಗಲೇ ತಾಲೂಕಿನಿಂದ ಕೈತಪ್ಪಿದ್ದು, ಇದೀಗ ಮಹಿಳಾ ಠಾಣೆಯನ್ನೂ ಸ್ಥಳಾಂತರಿಸುವ ಹುನ್ನಾರ ನಡೆದಿರುವುದು ಖಂಡನೀಯ. ಠಾಣೆ ಸ್ವಂತ ಕಟ್ಟಡಕ್ಕೆ ಸಾಕಷ್ಟು ಜಮೀನು ಲಭ್ಯವಿದ್ದು, ಇಲಾಖೆ ಈ ಬಗ್ಗೆ ಗಮನ ಹರಿಸಬೇಕು .
ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ ಅಗತ್ಯ: ಶಾಸಕ ಶರತ್ ಬಚ್ಚೇಗೌಡ
ಪಂಚ ಗ್ಯಾರಂಟಿಗಳನ್ನು ನೀಡುವುದರ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಸಹ ಕಲ್ಪಿಸುವ ದೃಷ್ಟಿಯಿಂದ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯಮಂತ್ರಿಗಳ ವಿಶೇಷ ಅನುದಾನದ ಜೊತೆಗೆ ಶಾಸಕರ ಅನುದಾನವನ್ನು ಸಹ ಬಳಕೆ ಮಾಡಿಕೊಂಡು ಅತ್ತಿವಟ್ಟ, ತವಟಹಳ್ಳಿ, ಉಮ್ಮಲು, ಗೂಗುಟ್ಟಹಳ್ಳಿ, ವಳಗೆರೆಪುರ ಗ್ರಾಮಗಳಲ್ಲಿ 3 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಗ್ರಾಮಗಳಿಗೆ ಮತ್ತಷ್ಟು ಅಭಿವೃದ್ಧಿಗೆ ಅನುದಾನವನ್ನು ಒದಗಿಸಲಾಗುವುದು.
ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಅತ್ಯಗತ್ಯ: ವೆಂಕಟೇಶ್ ದೊಡ್ಡೇರಿ
ರಾಜ್ಯದ 31 ಜಿಲ್ಲೆಗಳಲ್ಲಿನ 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಪರಿಹಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ನಾವು ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ .
ಮೈಕ್ರೋ ಫೈನಾನ್ಸ್‌ಗಳು ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಲಿ : ಚೀಲೂರು ಮುನಿರಾಜು
ಮೈಕ್ರೋ ಫೈನಾನ್ಸ್ ನ ಸಮಸ್ಯೆಗಳನ್ನು ತಡವಾಗಿಯಾದರೂ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಸುಗ್ರೀವಾಜ್ಞೆ ಹೊರಡಿಸಿದ್ದು ಸ್ವಾಗತಾರ್ಹವಾಗಿದ್ದು, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕಳೆದ ಆರು ತಿಂಗಳ ಹಿಂದೆ ರಾಜ್ಯದಲ್ಲಿ ಮೊದಲ ಬಾರಿಗೆ ಬೀದಿಗಿಳಿದು ಹೋರಾಟ ಮಾಡಿ ಸಲ್ಲಿಸಿದ್ದ ದೂರು ಫಲಪ್ರದವಾಗಿದ್ದು ಇದರ ಶ್ರೇಯ ಕನಕಪುರದ ಎಲ್ಲಾ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಜನತೆಗೆ ಸಲ್ಲಬೇಕಿದೆ.
ಇಂದು ನೂತನ ಜಿಲ್ಲಾ ಆರ್‌ಎಸ್ಎಸ್ ಕಾರ್ಯಾಲಯದ ಉದ್ಘಾಟನೆ
ರಾಷ್ಟ್ರೀಯ ಸ್ವಯಂ ಸೇವಕನಾಗಿದ್ದ ತಮ್ಮ ಪುತ್ರನ ಅಗಲಿಕೆ ನೋವಿನ ನಡುವೆಯೂ ತಂದೆಯೊಬ್ಬರು ದಾನವಾಗಿ ನೀಡಿದ್ದ ನಾಲ್ಕು ಕೋಟಿ ಮೌಲ್ಯದ ನಿವೇಶನದಲ್ಲಿ ಜಿಲ್ಲಾ ಆರ್ ಎಸ್ ಎಸ್ ಕಚೇರಿ ನಿರ್ಮಾಣಗೊಂಡಿದೆ.
ಗಣಿತ ಕಲಿಸುವಲ್ಲಿ ಮೆಟ್ರಿಕ್ ಮೇಳವೊಂದು ಹೊಸ ತಂತ್ರ: ಉಪನ್ಯಾಸಕಿ ಪಾರ್ವತಮ್ಮ
ಕೇವಲ ಖಾಸಗಿ ಶಾಲೆಗಳಲ್ಲಿ ಮಾತ್ರ ನಡೆಯುವ ಆಹಾರ ಮೇಳ, ಮೆಟ್ರಿಕ್ ಮೇಳ, ಶಾಲಾ ವಾರ್ಷಿಕೋತ್ಸವಗಳು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಸಹ ನಡೆಯುತ್ತಿರುವುದು ತುಂಬಾ ಸಂತಸದ ವಿಷಯವಾಗಿದೆ.
ರೇಷ್ಮೆ ಮಾರುಕಟ್ಟೆ ರಾಮನಗರದಲ್ಲಿಯೇ ಉಳಿಯಲಿದೆ: ಇಕ್ಬಾಲ್ ಹುಸೇನ್
ರಾಮನಗರ: ಮಾರುಕಟ್ಟೆಯಲ್ಲಿಯೇ ರೇಷ್ಮೆ ಖರೀದಿಸುವ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರೇಷ್ಮೆ ಸಚಿವರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
ಎಸ್ ಡಿಪಿಐ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ
ಉಳಿದಂತೆ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಅಝ್ಹರ್ ಪಾಷ, ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮತೀನುದ್ದೀನ್, ಜಿಲ್ಲಾ ಕಾರ್ಯದರ್ಶಿಯಾಗಿ ಮಾಗಡಿ ನೂರುದ್ದೀನ್ , ಸೈಯದ್ ಅಸಾದುಲ್ಲಾ, ಜಿಲ್ಲಾ ಖಜಾಂಚಿಯಾಗಿ ವಸೀಮ್ ಪಾಷ, ಜಿಲ್ಲಾ ಸಮಿತಿ ಸದಸ್ಯರಾಗಿ ಫೈರೋಜ್ ಅಲಿ ಖಾನ್, ಮೊಹಮ್ಮದ್ ವಾಸಿಮ್, ಸೈಯದ್ ಸಲೀಂ, ಸೈಯದ್ ಶಾಬಾಝ್ ಅಲಿ ಅವರನ್ನು ಆಯ್ಕೆ ಮಾಡಲಾಯಿತು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 373
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved