ಮೇಕೆದಾಟು ಯೋಜನೆಗೆ 4 ರಾಜ್ಯಗಳ ಸೌಹಾರ್ದತೆ ಮುಖ್ಯಕನಕಪುರ: ಕಾವೇರಿ ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿ ರಾಜ್ಯಗಳ ರೈತ ಸಂಘಟನೆಗಳ ನಿಯೋಗ ತಾಲೂಕಿನ ಸಂಗಮ ರಸ್ತೆಯ ತಾಳೆಕಟ್ಟೆ ಸಮೀಪದ ರೈತನ ತೋಟದ ಮನೆಯಲ್ಲಿ ಕಾವೇರಿ ಸಮನ್ವಯ ಸಭೆ ಸೇರಿ ಮುಂದಿನ ಆಗು-ಹೋಗುಗಳ ಬಗ್ಗೆ ಚರ್ಚಿಸಿದರು.