ನಾನೇ ಎನ್ಡಿಎ ಅಭ್ಯರ್ಥಿ: ಯೋಗೇಶ್ವರ್ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಎನ್ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಎರಡು ದಿನದಲ್ಲಿ ಮೈತ್ರಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿದ್ದು, ನಾಮಮತ್ರ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಘೋಷಿಸಿದರು.