ದೇವರಾಜ ಅರಸು ಸಾಮಾಜಿಕ ಅಭಿವೃದ್ಧಿ ಹರಿಕಾರರುಚನ್ನಪಟ್ಟಣ: ಬಡವರು, ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಸಾಮಾಜಿಕ ಹರಿಕಾರರು. ಅವರನ್ನು ಹಿಂದುಳಿದ ಸಮುದಾಯ ಸದಾ ಸ್ಮರಿಸಬೇಕು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ತಿಳಿಸಿದರು.