ಬೊಂಬೆನಾಡಿನ ಅಖಾಡಕ್ಕೆ ದಳಪತಿ ರಂಗಪ್ರವೇಶ!ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಅಖಾಡ ಕಾವು ಪಡೆದುಕೊಳ್ಳುತ್ತಿದ್ದು, ಕ್ಷೇತ್ರದಲ್ಲಿ ಚುನಾವಣೆ ರಣಕಹಳೆ ಮೊಳಗಿಸಿರುವ ಬಂಡೆ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಟಕ್ಕರ್ ನೀಡಲು ಕೇಂದ್ರ ಸಚಿವ, ದಳಪತಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೊಂಬೆನಾಡಿಗೆ ಎಂಟ್ರಿ ನೀಡುತ್ತಿದ್ದಾರೆ.