• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸ ಸಂಗ್ರಹಕ್ಕಾಗಿ ಪ್ರತಿ ಮನೆಗೂ ಕ್ಯೂಆರ್ ಕೋಡ್ ಅಳವಡಿಕೆ
ಜಿಲ್ಲಾ ಕೇಂದ್ರದಲ್ಲಿ ತ್ಯಾಜ್ಯ ಸಂಗ್ರಹಣೆಯನ್ನು ನಗರಸಭೆ ಸಿಬ್ಬಂದಿ ತಡವಾಗಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಇದರ ನಡುವೆ ಕ್ಯೂಆರ್ ಕೋಡ್ ಅಳವಡಿಸಿದರೆ ಸ್ಕ್ಯಾನ್ ಮಾಡಿ ಮತ್ತೊಂದು ಮನೆಗೆ ತೆರಳುವಷ್ಟರಲ್ಲಿ ಸಾಕಷ್ಟು ಸಮಯವಾಗಲಿದೆ. ಈ ಸಮಸ್ಯೆ ಬಗೆಹರಿಸುವ ಸಂಬಂಧ ನಗರಸಭೆ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಿಗೆ ಪ್ರತ್ಯೇಕ ಕಸ ಸಂಗ್ರಹ ಆಟೋ ವ್ಯವಸ್ಥೆ ಜಾರಿ ಮಾಡಲು ಚಿಂತಿಸಲಾಗಿದೆ.
ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನ
ಪ್ರಾಧಿಕಾರಕ್ಕೆ 5 ಮಂದಿ ಅಧಿಕಾರೇತರ ನಾಮನಿರ್ದೇಶಿತರಾಗಿ ಎನ್.ರಂಗಪ್ಪ, ರವಿ ಕೆ.ಎಸ್, ಲಕ್ಷ ನಾಯಕ, ಮಹೇಶ್ ಕುಮಾರ್, ಆರ್.ವಿ, ಹೇಮಲತರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರದಿಂದ ನಾಮನಿರ್ದೇಶನಗೊಳಿಸಲಾಗಿದೆ.
ಕುಟುಂಬದೊಂದಿಗೆ ಬೆರೆತಾಗಲೇ ವ್ಯಕ್ತಿ ಪರಿಪೂರ್ಣ: ಆರ್ ಎಸ್ಎಸ್ ಪ್ರಚಾರಕ ಸು.ರಾಮಣ್ಣ
ಸಮಾರಂಭದಲ್ಲಿ 120ಕ್ಕೂ ಅಧಿಕ ಕುಟುಂಬಗಳಿಗೆ, ದೇಶಿಯ ಪರಂಪರೆಯಾದ ಗೋಪೂಜೆ, ಕೃಷಿ ಉಪಕರಣಗಳ ಪರಿಚಯ ಮತ್ತು ಪೂಜಾ ವಿಧಾನ, ಹಿರಿಯ ದಂಪತಿಗಳಿಗೆ ಸನ್ಮಾನ, ಪೂರ್ಣ ಕುಂಭ ಕಳಸ ಮೆರವಣಿಗೆ, ಶತಾಯುಷಿಗಳಿಗೆ ಸನ್ಮಾನ ಇನ್ನಿತರ ಅರ್ಥಪೂರ್ಣ ದೇಶಿ ಸೊಗಡು ಅನಾವರಣವಾಯಿತು.
ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪರಿಸ್ಥಿತಿ ಇಲ್ಲ: ಸಚಿವ ಕೆ.ಜೆ.ಜಾರ್ಜ್‌
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು.
ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ನಗರ ಪ್ರದಕ್ಷಿಣೆ
ನಗರದಲ್ಲಿ ಫುಟ್ ಪಾತ್ ಒತ್ತುವರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಪರಿಸರ ಸಂಬಂಧ ಬಾರ್, ಹೋಟೆಲ್, ಅಂಗಡಿ ಮುಂಗಟ್ಟು, ಫಿಲೇಚರ್, ಆಸ್ಪತ್ರೆ ಮಾಲೀಕರುಗಳ ಸಭೆ ನಡೆಸಿ ತಿಳಿವಳಿಕೆ ಹೇಳಿ ಆನಂತರ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುತ್ತೇವೆ. ನಗರಸಭೆಯು ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ದತೆ ಇರಿಸಿಕೊಂಡು ಕೆಲಸ ಮಾಡಲಿದೆ ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ 243 ಅರ್ಜಿ ಶೀಘ್ರ ವಿಲೇವಾರಿ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಎಚ್. ರಾಜು
ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಚ್.ರಾಜು ಸ್ಥಳದಲ್ಲಿದ್ದ ಕೆಎಸ್‌ಆರ್‌ಟಿಸಿ ಅಧಿಕಾರಿಗೆ ಕೆಂಪೇಗೌಡನದೊಡ್ಡಿಯಿಂದ ರಾಯರದೊಡ್ಡಿ, ಮಹಿಳಾ ಪದವಿ ಕಾಲೇಜು ಬಸ್‌ ನಿಲ್ದಾಣ, ಎಸ್‌ಪಿ ಆಫೀಸ್ ವೃತ್ತ, ಗೌಸಿಯಾ ಕಾಲೇಜು, ಬಸವನಪುರ ಕಾನೂನು ಕಾಲೇಜು ಮೂಲಕ ಮಾಯಗಾನಹಳ್ಳಿ ಐಟಿಐ ಕಾಲೇಜಿಗೆ ಹೋಗಿ ಬರಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಎಂದು ಖಡಕ್ ಸೂಚನೆ ನೀಡಿದರು.
ಇನ್ಫೋಸಿಸ್ ಸಹಯೋಗದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆ ಶೀಘ್ರ : ಶಾಸಕ ಶರತ್ ಬಚ್ಚೇಗೌಡ
ಪ್ರತಿ ಗ್ರಾಮ ಪಂಚಾಯಿತಿಗೊಂದು ಮಾದರಿ ಶಾಲೆಯನ್ನು ಇನ್ಫೋಸಿಸ್ ಸಹಯೋಗದಲ್ಲಿ ತಲಾ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಗಣರಾಜ್ಯ ದಿನದಂದು ಮನೆಗಳ ಮೇಲೆ ಕಪ್ಪು ಬಾವುಟ!
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಮುಂಬರುವ ಗಣರಾಜ್ಯೋತ್ಸವದಂದು ಕಪ್ಪು ಬಾವುಟ ಹಾರಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಅರ್ಕಾವತಿ ನದಿ ಹೋರಾಟ ಸಮಿತಿ ತಿಳಿಸಿದೆ.
ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಿರಿ : ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ
ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಲ್ಲಿ ಸಮಸ್ಯೆಗಳಿವೆ. ಪಡಿತರ ಚೀಟಿ ಸಮಸ್ಯೆ, ಐಟಿ, ಜಿಎಸ್‌ಟಿ ಸಮಸ್ಯೆಗಳಿಂದ ಯೋಜನೆಗೆ ಅರ್ಹರಾಗಿರುವವರು ವಂಚಿತರಾಗಿದ್ದಾರೆ.
ವರ್ಷ ಬಿಟ್ಟು ಮತ್ತೊಂದು ವರ್ಷ ಭರ್ಜರಿ ಫಸಲು ನೀಡುವ ಮಾವು ಬೆಳೆ : ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ
ಮಾವು ಒಂದು ವರ್ಷ ಬಿಟ್ಟು ಮತ್ತೊಂದು ವರ್ಷ ಭರ್ಜರಿ ಫಸಲು ನೀಡುವ ಬೆಳೆ. ಕಳೆದ ವರ್ಷ ಹವಾಮಾನ ವೈಪರೀತ್ಯದ ಕಾರಣ ಇಳುವರಿ ಕುಂಠಿತಗೊಂಡಿದ್ದರಿಂದ ಬೆಳೆಗಾರರು ನಷ್ಟ ಅನುಭವಿಸಿದ್ದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 372
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved