ರಾಜ್ಯ ಸರ್ಕಾರದ ಕೈಗೊಂಬೆಯಾಗಿರುವ ಎಡಿಜಿಪಿಕನಕಪುರ: ಭ್ರಷ್ಟಾಚಾರ, ಸುಲಿಗೆ, ದುರ್ನಡತೆ, ಮುಂತಾದ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿರುವ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಯುವ ಜೆಡಿಎಸ್ ಉಪಾಧ್ಯಕ್ಷ, ಚಿನ್ನಸ್ವಾಮಿ ಆಗ್ರಹಿಸಿದರು.