• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20 ವರ್ಷ ಬಳಿಕ ಮಂಚನಬೆಲೆ ಎಡದಂಡ ನಾಲೆಗೆ ನೀರು!
ಮೊದಲ ಹಂತವಾಗಿ ಎಡದಂಡೆ ಕಾಲುವೆಯಲ್ಲಿ 20 ಕಿ.ಮೀವರೆಗೆ ಪ್ರಾಯೋಗಿಕವಾಗಿ ಮಂಚನಬೆಲೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.
ಬಡವರ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸದ ಬಜೆಟ್
ಗ್ಯಾರಂಟಿ ಯೋಜನೆಗಳಿಂದ ಶ್ರೀಮಂತರನ್ನು ಹೊರಗಿಟ್ಟರೆ ಖಂಡಿತ ತಪ್ಪಲ್ಲ. ಈ ಬಗ್ಗೆ ಸಿಎಂ ಚರ್ಚಿಸಲು ಸಿದ್ಧವಿಲ್ಲದಿರುವುದು ನಿರ್ಲಕ್ಷ್ಯದ ಪರಮಾವಧಿ.
ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿಯಂತ್ರಣ ಅಗತ್ಯ: ಎ.ಬಿ. ಬಸವರಾಜು
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡು ಬಂದ ಕೂಡಲೇ ಕಾಯ್ದೆಯಡಿ ಶೀಘ್ರ ಎಫ್ಐಆರ್ ದಾಖಲಿಸಿ, ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ತನಿಖೆಗೆ ಒಳಪಡಿಸಿಬೇಕು.
ತಾತಯ್ಯನವರ ತತ್ವ, ಆದರ್ಶ ಇಂದಿನ ಸಮಾಜಕ್ಕೆ ಮಾದರಿ
ತಾತಯ್ಯನವರಂತಹ ಮಹನೀಯರ ಬದುಕು, ತತ್ವ, ಜೀವನ ಮೌಲ್ಯವನ್ನು ಅರಿಯುವುದರ ಜೊತೆಗೆ ಅನುಸರಿಸುವುದರಿಂದ ಮಾನವನ ಬದುಕು ಹಸನಾಗುತ್ತದೆ.
ದೊಡ್ಡಬಳ್ಳಾಪುರ ನಗರಸಭೆ: ₹1.01 ಕೋಟಿ ಉಳಿತಾಯ ಬಜೆಟ್
ಪ್ರಸಕ್ತ ಸಾಲಿನಲ್ಲಿ ಎಲ್ಲ ಮೂಲಗಳಿಂದ ಒಟ್ಟು ಅಂದಾಜು ₹75.70 ಕೋಟಿ ಆದಾಯ ನಿರೀಕ್ಷಿಸಲಾಗಿದ್ದು, ವಿವಿಧ ಯೋಜನೆಗಳಿಗೆ ₹74.69 ಕೋಟಿ ಖರ್ಚು ಅಂದಾಜಿಸಲಾಗಿದೆ.
ಎಚ್‌ಡಿಕೆ ಮಾಡಿದ ಅಧ್ವಾನದ ಫಲ: ಯೋಗೇಶ್ವರ್
ಚನ್ನಪಟ್ಟಣ: ತಾಲೂಕಿನ ಹಲವು ಭಾಗದಲ್ಲಿ ಕೆಲ ಕೆರೆಗಳಲ್ಲಿ ನೀರು ಭರ್ತಿಯಾಗಿಲ್ಲ. ಹಲವು ಕೆರೆಗಳಲ್ಲಿ ನೀರಿಲ್ಲ. ಕಳೆದ ಆರೇಳು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಮಾಡಿದ ಅಧ್ವಾನದ ಫಲ ಅನುಭವಿಸುತ್ತಿದ್ದೇವೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.
ಏ.1ರಿಂದ ವ್ಯಾಪಾರ ಪರವಾನಗಿ ಕಡ್ಡಾಯ ಮಾಡಿಸಿ
ನಗರಸಭೆ ವ್ಯಾಪ್ತಿಯ ವ್ಯಾಪಾರಸ್ಥರು ಹಾಗೂ ಉದ್ದಿಮೆ ಮಾಲೀಕರು ಏಪ್ರಿಲ್ 1ರೊಳಗೆ ವ್ಯಾಪಾರ ಪರವಾನಗಿ (ಟ್ರೇಡ್ ಲೈಸೆನ್ಸ್)ಅನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಿಲ್ಲ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಎಚ್ಚರಿಕೆ ನೀಡಿದರು.
ಸುಗ್ಗನಹಳ್ಳಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರೆ
ಕುದೂರು: ಇಡೀ ಜಗತ್ತಿನಲ್ಲಿಯೇ ಬಾಂಧವ್ಯ ಬೆಸೆಯುವ ಸಲುವಾಗಿ ರೂಪುಗೊಂಡ ಇಷ್ಟೊಂದು ಹಬ್ ಮತ್ತು ಜಾತ್ರೆಗಳ ವ್ಯವಸ್ಥೆಯನ್ನು ಬಹುಶಃ ಜಗತ್ತಿನಲ್ಲಿ ಎಲ್ಲಿಯೂ ಕಾಣಲಾಗದು. ಇದು ಪ್ರತಿಯೊಬ್ಬ ಭಾರತೀಯನ ಹೆಮ್ಮೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅಭಿಪ್ರಾಯಪಟ್ಟರು.
ಎಂಇಎಸ್ ನಿಷೇಧಿಸಲು ಆಗ್ರಹಿಸಿ ಪೊರಕೆ ಚಳವಳಿ
ರಾಮನಗರ: ಎಂಇಎಸ್ ಸಂಘಟನೆ ನಿಷೇಧಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಪೊರಕೆ ಚಳವಳಿ ನಡೆಸಿದರು.
ಆರೋಗ್ಯ ಸುಧಾರಣೆಗೆ ಶ್ರಮಿಸಿ: ಶಾಸಕ ಇಕ್ಬಾಲ್
ರಾಮನಗರ: ಸರ್ಕಾರಿ ಆಸ್ಪತ್ರೆಗಳ ಸ್ವಚ್ಛತೆ, ನಿರ್ವಹಣೆ, ಆರೋಗ್ಯ ಸೇವೆಗಳ‌ ಮೇಲೆ‌ ನಿಗಾವಹಿಸಲು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಆಸ್ಪತ್ರೆಗಳಿಗೆ ಆಗಾಗ್ಗೆ ಭೇಟಿ ನೀಡಬೇಕು. ಆಸ್ಪತ್ರೆಗೆ ಬರುವವರಿಗೆ ಉತ್ತಮ ವಾತಾವರಣ, ಆರೋಗ್ಯ ಸೇವೆ ನೀಡಲು ಸಮಿತಿಯ ಎಲ್ಲ ಸದಸ್ಯರು ಶ್ರಮಿಸುವಂತೆ ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 416
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved