ಪೋಷಣ್ ಮಾಸಾಚರಣೆ ಅನುಷ್ಠಾನಕ್ಕೆ ಶ್ರಮಿಸಿಹೊಸಕೋಟೆ: ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಅಪೌಷ್ಟಿಕತೆ, ರಕ್ತಹೀನತೆಯಿಂದ ಬಳಲುತ್ತಿದ್ದು, ಅವರಲ್ಲಿ ಪೌಷ್ಟಿಕತೆ ಹೆಚ್ಚಿಸಿ ಸದೃಢರನ್ನಾಗಿ ಮಾಡಲು ಪೋಷಣ್ ಮಾಸಾಚರಣೆ ಆಯೋಜಿಸಲಾಗುತ್ತಿದೆ. ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮವಹಿಸಬೇಕು ಎಂದು ಸಿಡಿಪಿಒ ಶಿವಮ್ಮ ತಿಳಿಸಿದರು.