ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಕೈಜೋಡಿಸಿರಾಮನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆ.15ರಂದು ಹಮ್ಮಿಕೊಳ್ಳಲಾಗಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಧಿಕಾರಿಗಳು, ಸಿಬ್ಬಂದಿ, ನೋಡಲ್ ಅಧಿಕಾರಿಗಳು ಯಶಸ್ವಿಗೊಳಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸೂಚನೆ ನೀಡಿದರು.