ಎಂ ಆಗೋಕೆ ಯೋಗ, ಯೋಗ್ಯತೆ ಎರಡೂ ಬೇಕುರಾಮನಗರ: ಮುಖ್ಯಮಂತ್ರಿ ಬಗ್ಗೆ ತೀರ್ಮಾನ ಮಾಡುವುದು ಪಕ್ಷದ ವರಿಷ್ಠರು ಹಾಗೂ ಶಾಸಕರು. ಸುಮ್ಮನೆ ಮಾತನಾಡಿದರೆ ಪ್ರಯೋಜನ ಇಲ್ಲ. ವಾಕ್ ಸ್ವಾತಂತ್ರ್ಯ ಇದೆ. ಮಾತನಾಡುವವರು ಮಾತನಾಡಲಿ, ನನಗೆ ಅವಕಾಶ ಸಿಕ್ಕಿದರೆ ನಾನೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ್ .ಸಿ.ಬಾಲಕೃಷ್ಣ ಸ್ವಪಕ್ಷೀಯ ನಾಯಕರಿಗೆ ಟಾಂಗ್ ನೀಡಿದರು.