ಹಣಕ್ಕಾಗಿ ಪಕ್ಕದ ಮನೆ ಯುವಕನಿಂದ ಮಗು ಅಪಹರಣರಾಮನಗರ: ಹಣಕ್ಕಾಗಿ ಪಕ್ಕದ ಮನೆಯ ೫ ವರ್ಷದ ಹೆಣ್ಣುಮಗುವನ್ನು ಅಪಹರಿಸಿ ಬಾಲಕಿಯ ಕೈ-ಕಾಲು, ಬಾಯಿ ಪ್ಲಾಸ್ಟರ್ನಿಂದ ಕಟ್ಟಿ ಸಿಮೆಂಟ್ ಗೋದಾಮಿನಿನಲ್ಲಿ ಇರಿಸಿದ್ದ ಆರೋಪಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿ, ಮಗುವನ್ನು ರಕ್ಷಿಸಿರುವ ಘಟನೆ ನಗರದ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ.