ಶಿವಗಂಗೆ ಕ್ಷೇತ್ರಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಕುಟುಂಬಸ್ಥರ ಭೇಟಿ, ದೇವರ ದರ್ಶನಕಳೆದ 20 ವರ್ಷಗಳ ಹಿಂದೆ ಈ ದೇವಾಲಯಕ್ಕೆ ಕುಟುಂಬಸ್ಥರೊಂದಿಗೆ ಬಂದು ದೇವರ ದರ್ಶನ ಪಡೆದಿದ್ದೆವು. ಮತ್ತೆ ಬಂದು ದೇವರ ದರ್ಶನ ಪಡೆಯಬೇಕೆಂಬ ಆಸೆಯಿಂದ ಇಂದು ಭೇಟಿ ನೀಡಿ, ದೇವರ ದರ್ಶನ ಪಡೆದು ಕೃಪಾರ್ಥರಾಗಿದ್ದೇವೆ. ಶಿವಗಂಗೆ ಕ್ಷೇತ್ರಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ.