ಅಪಘಾತವೊಂದರಲ್ಲಿ ಪೆಟ್ಟಾದ ಕಾರಣ ಕಾಲು ನೋವಿನಿಂದಾಗಿ ಮೆಟ್ಟಿಲು ಹತ್ತಲಾಗದೆ ಕೋರ್ಟ್ನ ಹೊರಗೆ ಕುಳಿತಿದ್ದ ಮಹಿಳೆಯೊಬ್ಬರಿದ್ದಲ್ಲಿಗೆ ನ್ಯಾಯಾಧೀಶರೇ ಬಂದು ವಿಚಾರಣೆ ನಡೆಸಿದ ಘಟನೆ ರಾಮನಗರದಲ್ಲಿ ನಡೆದಿದೆ