ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶೀಘ್ರ ತಡೆಗೋಡೆ: ಸಂಸದ ಡಾ.ಸಿ.ಎನ್.ಮಂಜುನಾಥ್ಹಾರೋಹಳ್ಳಿ ಹೋಬಳಿಯ ತಟ್ಟೆಕೆರೆ, ಕೋಡಿಹಳ್ಳಿ ಹೋಬಳಿಯ ಕಾಡುಶಿವನಹಳ್ಳಿ, ಜವಳಗೆರೆ ಹುಣಸನಹಳ್ಳಿ, ಪುಟ್ಟದಾಸುದೊಡ್ಡಿ, ಬನ್ನಿಮಕೊಡ್ಲು, ಕೊಳಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಯ ಗೌಡಹಳ್ಳಿ ಅರಣ್ಯ ಗಡಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡರು.