ಬಿಜೆಪಿ- ಜೆಡಿಎಸ್ದು ಪಾಪ ವಿಮೋಚನಾ ಯಾತ್ರೆಬಿಜೆಪಿ ಹಾಗೂ ಜೆಡಿಎಸ್ನವರದ್ದು ಪಾಪವಿಮೋಚನಾ ಯಾತ್ರೆಯಾಗಿದೆ. ಅವರು ಮಾಡಿರುವ ಎಲ್ಲಾ ಪಾಪಗಳನ್ನು ಕಳೆದುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರದಿಂದ ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ನಡೆಸುತ್ತಿರುವ ಪಾದಯಾತ್ರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.