ಪರಿಸರಪ್ರೇಮಿ ಭೂಹಳ್ಳಿ ಪುಟ್ಟಸ್ವಾಮಿ ಇನ್ನಿಲ್ಲಚನ್ನಪಟ್ಟಣ: ಸಾಹಿತಿ, ಪರಿಸರವಾದಿ, ಸಮಾಜಮುಖಿ ಚಿಂತಕ, ಭೂಹಳ್ಳಿ ಪುಟ್ಟಸ್ವಾಮಿ ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಮಧ್ಯರಾತ್ರಿ ೨.೪೦ ಗಂಟೆಯಲ್ಲಿ ತಮ್ಮ ಫೇಸ್ಬುಕ್ ವಾಲ್ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡು ಜೀವನಯಾತ್ರೆ ಮುಗಿಸುತ್ತಿದ್ದೇನೆ ಎಂದು ದಿನಾಂಕ ಹಾಗೂ ಸಮಯ ನಮೂದಿಸಿ ನೇಣಿಗೆ ಶರಣಾಗಿದ್ದಾರೆ.