ಭೂಮಿ ಮೇಲೆ ಅವರೇ ಇರಲಿ, ನಾವೆಲ್ಲ ಸರ್ವನಾಶವಾಗ್ತೇವೆ!ರಾಮನಗರ: ಕುಮಾರಸ್ವಾಮಿ ರಾಜಕೀಯ ಜೀವನದಲ್ಲಿ ಅವರ ವಿರುದ್ಧ ಮಾತನಾಡಿದವರನ್ನು ಸರ್ವನಾಶ ಮಾಡಿಕೊಂಡೇ ಬಂದಿದ್ದಾರೆ. ಸೂರ್ಯ ಚಂದ್ರ ಇರುವವರೆಗೂ ಈ ಭೂಮಿ ಮೇಲೆ ಅವರೇ ಇರಲಿ, ನಾವೆಲ್ಲ ಸರ್ವನಾಶ ಆಗುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿರುಗೇಟು ನೀಡಿದರು