ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು.