ಮಹಿಳಾ ಸಬಲೀಕರಣಕ್ಕೆ ನೆರವು: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿಹೋಬಳಿಯ ಸೊಣ್ಣಹಳ್ಳಿಪುರದ ಅಕ್ಕಮಹಾದೇವಿ ಮಹಿಳಾ ಸ್ವ-ಸಹಾಯ ಗುಂಪಿಗೆ ಭೇಟಿ ನೀಡಿ ಕ್ರಿಯಾ ಚಟುವಟಿಕೆಗಳು ಹಾಗೂ ಉತ್ಪನ್ನಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಮಹಿಳೆಯರ ಅಭಿವೃದ್ಧಿಗಾಗಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿದ್ದು, ಯೋಜನೆಗಳನ್ನು ಪರಿಪೂರ್ಣವಾಗಿ ಬಳಸಿಕೊಂಡು ಮಹಿಳೆಯರು ಆರ್ಥಿಕ ಸಬಲರಾಗಬೇಕು.